ಪಂಚಭೂತಗಳಲ್ಲಿ ಲೀನವಾದ ಮುತ್ತಪ್ಪ ರೈ!

Team Udayavani, May 16, 2020, 6:11 AM IST

panchabhota

ರಾಮನಗರ: ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ಬಿಡದಿಯ ತಮ್ಮ ಜಮೀನಿನಲ್ಲಿ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಸಂಪ್ರದಾಯದಂತೆ ದ್ವಿತೀಯ ಪುತ್ರ ರಿಖೀ ಎಂ ರೈ, ಇಹ ಶರೀರಕ್ಕೆ ಶುಕ್ರವಾರ ಸಂಜೆ 4.45ರ  ವೇಳೆಗೆ ಅಗ್ನಿ ಸ್ಪರ್ಶ ಮಾಡಿದರು. ಹಿರಿಯ ಪುತ್ರ ರಾಖೀ ಎಂ ರೈ ಕೆನಡಾದಲ್ಲಿದ್ದು, ಅವರು ಬರಲಾಗದ ಕಾರಣ ಕಿರಿಯ ಪುತ್ರ ಶವ ಸಂಸ್ಕಾರ ನೆರವೇರಿಸಿದರು.

ಮೃತ ದೇಹವನ್ನು ಮೊದಲು ಅವರ ವಾಸದ ಮನೆಯೊಳಗೆ ಕೆಲಕಾಲ  ಇರಿಸಲಾಗಿತ್ತು. ರೈ ಅವರ ತೀರಾ ಹತ್ತಿರದ ಸಂಬಂ  ಧಿಕರು ಅಂತಿಮ ದರ್ಶನ ಪಡೆದುಕೊಂಡರು. ಬಂಟರ ಸಂಪ್ರದಾಯದಂತೆ ವಿಧಿವಿಧಾನ  ಗಳನ್ನು ನೆರೆವೇರಿದ ನಂತರ ಮನೆ ಬಳಿಯಲ್ಲೇ ಮೊದಲ ಪತ್ನಿ ರೇಖಾ ಅವರ ಸಮಾಧಿ  ಪಕ್ಕದಲ್ಲೇ ರೈ ಅಂತ್ಯ ಸಂಸ್ಕಾರ ನೆರೆವೇರಿದೆ.

ರೈ ಅವರ ಭದ್ರತಾ ಸಿಬ್ಬಂದಿ 5 ಸುತ್ತು ಕುಶಾಲ ತೋಪು ಹಾರಿಸಿದರು. ರೈ ಸಹೋದರರು ಮತ್ತು ಪುರುಷ ಸಂಬಂಧಿಕರು ಮಾತ್ರ ಅಂತ್ಯಕ್ರಿಯೆಗೆ ಸಾಕ್ಷಿಯಾದರು. ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲಾಗಿತ್ತು.

ಬಿಡದಿಯಲ್ಲಿ ಸಂಸದರಿಂದ ಅಂತಿಮ ನಮನ: ಬೆಂಗಳೂರಿನಿಂದ ಮುತ್ತಪ್ಪ ರೈ, ಮೃತದೇಹ ರಾಮನಗರ ಜಿಲ್ಲೆಯ ಗಡಿ ಭಾಗದಿಂದ ಬಿಡದಿ ಹೋಬಳಿಯ ದಾರಿಯುದ್ದಕ್ಕೂ ಅವರ ಅಭಿಮಾನಿಗಳು ಪುಷ್ಪ ನಮನ ಸಲ್ಲಿಸಿದರು.

ಬಿಡದಿ  ಬಸ್‌ ನಿಲ್ದಾಣದ ಬಳಿ ಸಂಸದ ಡಿ.ಕೆ.ಸುರೇಶ್‌, ವಿಧಾನ ಪರಿಷತ್‌ ಸದಸ್ಯ ಸಿ.ಎಂ.ಲಿಂಗಪ್ಪ, ಮಾಗಡಿ ಕ್ಷೇತ್ರದ ಹಾಲಿ ಶಾಸಕ ಎ.ಮಂಜು, ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ , ತಾಪಂ ಮಾಜಿ ಅಧ್ಯಕ್ಷ ಗಾಣಕಲ್‌ ನಟರಾಜ್‌,  ಜಯಕರ್ನಾಟಕ  ಸಂಘಟನೆಯ ಪದಾಧಿಕಾರಿಗಳು ಸೇರಿದಂತೆ ಗಣ್ಯರು ಅಂತಿಮ ದರ್ಶನ ಪಡೆದುಕೊಂಡರು.

ಬಿಡದಿ – ಮುದುವಾಡಿ ರಸ್ತೆಯ ಆರಂಭ  ದಲ್ಲೇ ಬಿಡದಿ ಪೊಲೀಸರು ಬ್ಯಾರಿಕೇಡ್‌ ಗಳನ್ನು ಇರಿಸಿ ವಾಹನ ನಿಯಂತ್ರಣ ಮಾಡುತ್ತಿದ್ದದ್ದು ಕಂಡು  ಬಂತು. ಮುತ್ತಪ್ಪ ರೈ ಅವರ ತೀರಾ ಹತ್ತಿರದ ಸಂಬಂಧಿಕರನ್ನು ಮಾತ್ರ ಬಿಡಲಾಯಿತು. ಜಯಕರ್ನಾಟಕ ಸಂಘಟನೆಯ ಪದಾಧಿಕಾರಿಗಳನ್ನು, ಕಾರ್ಯ  ಕರ್ತರನ್ನು ಸಹ ಅಂತ್ಯ ಸಂಸ್ಕಾರ ವೀಕ್ಷಿಸಲು ಅವಕಾಶವಿರಲಿಲ್ಲ.

ಟಾಪ್ ನ್ಯೂಸ್

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.