ಡಯಾಲಿಸಿಸ್‌ ಚಿಕಿತ್ಸೆಯಿಲ್ಲದೆ ಪರದಾಟ!

Team Udayavani, May 16, 2020, 6:51 AM IST

paradata

ದೊಡ್ಡಬಳ್ಳಾಪುರ: ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಲಾಕ್‌ಡೌನ್‌ನಿಂದಾಗಿ ಉಂಟಾಗಿರುವ ಸಿಬ್ಬಂದಿ ಕೊರತೆಯಿಂದಾಗಿ ಮೂತ್ರಪಿಂಡ ಸಮಸ್ಯೆ ಯಿರುವ ರೋಗಿಗಳಿಗೆ ಅಗತ್ಯವಿರುವ ಡಯಾಲಿಸಿಸ್‌ ಚಿಕಿತ್ಸೆ ಸಿಗದೇ  ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕನಿಷ್ಠ ವಾರಕ್ಕೆ 3 ದಿನ ಡಯಾಲಿಸಿಸ್‌ ಮಾಡಿಸಬೇಕು. ಆದರೆ ಎರಡು ಬಾರಿ ಮಾಡಿದರೆ ಹೆಚ್ಚು.

ವಾರದ ಹಿಂದೆ ಡಯಾಲಿಸಿಸ್‌ ಮಾಡುವವರಿಲ್ಲದೇ ದೇವನಹಳ್ಳಿ ಆಸ್ಪತ್ರೆಗೆ ಹೋಗಿ  ಬರಬೇಕಾಯಿತು ಎಂದು ಕೇಶವಮೂರ್ತಿ, ಸದಾಶಿವಯ್ಯ ದೂರಿದರು. ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಚಿಕಿತ್ಸೆ ಆರಂಭವಾದಾಗಿನಿಂದ ಇಲ್ಲಿಯೇ ಮಾಡಿಸಿಕೊಳ್ಳುತ್ತಿದ್ದೇವೆ. ಆದರೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೇ  ನರಳಾಡುವಂತಾಗಿದೆ. ನಿರ್ವಾಹಕರು ಏಕಾಏಕಿ ಖಾಸಗಿ ಆಸ್ಪತ್ರೆಗೆ ಹೋಗಿ ಎನ್ನುತ್ತಾರೆ.

ಸಾವಿರಗಟ್ಟಲೇ ಹಣ ಎಲ್ಲಿಂದ ತರುವುದು ಎಂದು ಲವಕುಮಾರ್‌, ವಿಶಾಲಾಕ್ಷಿ ಅಳಲು ತೋಡಿಕೊಂಡರು. ಒಂದೂವರೆ ತಿಂಗಳಿನಿಂದ ಮೂತ್ರಪಿಂಡ ಸಮಸ್ಯೆಯಿದ್ದು,  ಸಮಯಕ್ಕೆ ಸರಿಯಾಗಿ ಡಯಾಲಿಸಿಸ್‌ ಮಾಡದ ಕಾರಣ 30ಕ್ಕೂ ಹೆಚ್ಚು ರೋಗಿಗಳು ತೀವ್ರ ಸಂಕಷ್ಟದಲ್ಲಿದ್ದಾರೆ. ಸೂಕ್ತ ಸಮಯಕ್ಕೆ ಚಿಕಿತ್ಸೆಯಿಲ್ಲದೇ ಮೂವರು ಸಾವನ್ನಪ್ಪಿದ್ದಾರೆ.

ಗುತ್ತಿಗೆದಾರರಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡುವಂತೆ  ಆಸ್ಪತ್ರೆ ಆಡಳಿತಾಧಿಕಾರಿಗಳು ತಾಕೀತು ಮಾಡಬೇಕಿದೆ ಎಂದು ಕರವೇ ಶಿವರಾಮೇಗೌಡ ಬಣದ ತಾಲೂಕು ಅಧ್ಯಕ್ಷ ಮರುಳಾರಾಧ್ಯ ಒತ್ತಾಯಿಸಿದ್ದಾರೆ. ಡಯಾಲಿಸಿಸ್‌ ಚಿಕಿತ್ಸೆ ಹೊರ ಗುತ್ತಿಗೆ ನೀಡಲಾಗಿದ್ದು, ಸಿಬ್ಬಂದಿ ಏಕಾಏಕಿ ರಜೆ  ಹಾಕಿರುವುದು ಸಮಸ್ಯೆಗೆ ಕಾರಣವಾಗಿದೆ. ಜತೆಗೆ ತಜ್ಞರ ಅವಶ್ಯವಿದ್ದು, ನೇಮಕಕ್ಕೆ ಸೂಚಿಸಲಾಗಿದೆ.

ಈಗ ಮತ್ತೂಬ್ಬ ತಜ್ಞನ ವ್ಯವಸ್ಥೆ ಮಾಡಿ, ರೋಗಿಗಳಿಗೆ ತ್ವರಿತ ಚಿಕಿತ್ಸೆ ನೀಡಲಾಗುವುದು ಎಂದು ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ರಮೇಶ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.