438 ಜನರ ವರದಿ ಬರೋದು ಬಾಕಿ
Team Udayavani, May 16, 2020, 7:17 AM IST
ಯಾದಗಿರಿ: ಕೋವಿಡ್ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ್ದ ಮಾದರಿಗಳಲ್ಲಿ ಮೇ 15ರ ವರೆಗೆ ಒಟ್ಟು 1717 ಮಾದರಿಗಳ ವರದಿ ನೆಗೆಟಿವ್ ಬಂದಿವೆ. ಶುಕ್ರವಾರ 80 ಹೊಸ ಮಾದರಿಗಳು ಸೇರಿದಂತೆ 438 ಮಾದರಿಗಳ ವರದಿ ಬರಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್-19 ಖಚಿತಪಟ್ಟ ಪಿ-867, ಪಿ-868 ವ್ಯಕ್ತಿಗಳ ಆರೋಗ್ಯ ಸ್ಥಿರವಾಗಿದೆ. ಹೊಸ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿ 7 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಶಹಾಪುರ ಎಸ್‌ಐಸಿನಲ್ಲಿ 22 ಜನರನ್ನು ಮತ್ತು ಸುರಪುರ ಸೂಪರ್ ಕ್ವಾರಂಟೈನ್ ಸೆಂಟರ್‌ನಲ್ಲಿ 51 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದ 39 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 117 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯ ಒಟ್ಟು 65 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿ ಮೇ 15 ರಂದು ಸೇರ್ಪಡೆಯಾಗಿರುವ 472 ಜನ ಸೇರಿದಂತೆ ಒಟ್ಟು 5229 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.