ಕಲುಬುರಗಿಯಲ್ಲಿ ನಿಲ್ಲದ ಕೋವಿಡ್ ಆರ್ಭಟ: ಸೋಂಕಿತರ ಸಂಖ್ಯೆ 94ಕ್ಕೆ ಏರಿಕೆ


Team Udayavani, May 16, 2020, 10:01 PM IST

ಕಲುಬುರಗಿಯಲ್ಲಿ ನಿಲ್ಲದ ಕೋವಿಡ್ ಆರ್ಭಟ: ಸೋಂಕಿತರ ಸಂಖ್ಯೆ 94ಕ್ಕೆ ಏರಿಕೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕಲಬುರಗಿ: ಜಿಲ್ಲೆಯಲ್ಲಿ ಶನಿವಾರ ಒಂದೇ ದಿನ ಎಂಟು ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

ಇದರೊಂದಿಗೆ ದೇಶದಲ್ಲಿಯೇ ಕೋವಿಡ್ ಸಂಬಂಧಿ ಮೊದಲ ಸಾವು ದಾಖಲಾಗಿದ್ದ ಜಿಲ್ಲೆಯಲ್ಲಿ ಇದೀಗ ಕೋವಿಡ್ ಸೋಂಕು ಪೀಡಿತರ ಒಟ್ಟು 94ಕ್ಕೆ ಏರಿಕೆಯಾಗಿದೆ.

ಕೋವಿಡ್ ಸೋಂಕಿತ 35 ವರ್ಷದ ವ್ಯಕ್ತಿಯಿಂದಲೇ (ಪಿ-848) ಸಂಪರ್ಕದಿಂದಲೇ ಮೂವರು ಬಾಲಕಿಯರು ಸೇರಿ ಆರು‌ ಜನರಿಗೆ ಈ ಸೋಂಕು ಹರಡಿದೆ.

33 ವರ್ಷದ ಮಹಿಳೆ (ಪಿ-1080), 15 ವರ್ಷದ ಬಾಲಕಿ (ಪಿ-1081), 14 ವರ್ಷದ ಬಾಲಕಿ (ಪಿ-1082), 55 ವರ್ಷದ ಪುರುಷ (ಪಿ-1083), 60 ವರ್ಷದ ವೃದ್ಧ (ಪಿ-1086) ಹಾಗೂ 10 ವರ್ಷದ ಬಾಲಕಿ (ಪಿ-1087) ಸೇರಿದಂತೆ ಒಟ್ಟು ಆರು ಜನರಿಗೆ ಸೋಂಕು ಖಚಿತವಾಗಿದೆ.

ಸೋಂಕು ದೃಢಪಡುವ ಮುನ್ನ ಪಿ-848ನಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ವೈದ್ಯ ಹಾಗೂ ಓರ್ವ 30 ವರ್ಷದ ಮಹಿಳೆಗೆ ಸೋಂಕು ವ್ಯಾಪಿಸಿತ್ತು.‌ ಇದೀಗ ಆರು ಜನ ಕುಟುಂಬ ಸದಸ್ಯರಿಗೂ ಈ ಸೋಂಕು ಕಾಣಿಸಿಕೊಂಡಿರುವುದು ಜಿಲ್ಲೆಯ ಜನರಲ್ಲಿ ಕೋವಿಡ್ ಭೀತಿ ಹೆಚ್ಚಲು ಕಾರಣವಾಗಿದೆ.

ಕಂಟೈನ್ಮೆಂಟ್ ‌ಪ್ರದೇಶದ ಸಂಪರ್ಕದಿಂದ ಮೇ 11ರಂದು ಮೃತಪಟ್ಟ 60 ವರ್ಷದ ವೃದ್ಧನ (ಪಿ-927) ಸಂಪರ್ಕದಿಂದಲೂ 50 ವರ್ಷದ ಮಹಿಳೆ (ಪಿ-1085)ಗೆ ಸೋಂಕು ಕಾಣಿಸಿಕೊಂಡಿದೆ.

ಮತ್ತೊಂದು ಪ್ರಕರಣದಲ್ಲಿ ಮುಂಬೈನಿಂದ ಮರಳಿದ 30 ವರ್ಷದ ಮಹಿಳೆಗೆ (ಪಿ-1084) ಸೋಂಕು ಕಾಣಿಸಿಕೊಂಡಿದೆ. ಚಿತ್ತಾಪುರ ತಾಲೂಕಿನ ಈ ಮಹಿಳೆ ಮೇ 11ರಂದು ಶ್ರಮಿಕ್ ರೈಲು ‌ಮೂಲಕ ಜಿಲ್ಲೆಗೆ ಆಗಮಿಸಿದ್ದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.