ವೆನ್ಲಾಕ್‌: ಅತ್ಯಾಧುನಿಕ ಐಸಿಯು ಉದ್ಘಾಟನೆ


Team Udayavani, May 17, 2020, 5:15 AM IST

ವೆನ್ಲಾಕ್‌: ಅತ್ಯಾಧುನಿಕ ಐಸಿಯು ಉದ್ಘಾಟನೆ

ಮಂಗಳೂರು: ಕೋವಿಡ್‌-19 ಆಸ್ಪತ್ರೆಯಾಗಿರುವ ವೆನ್ಲಾಕ್‌ ಆಸ್ಪತ್ರೆಯ ಸೂಪರ್‌ ಸ್ಪೆಷಾಲಿಟಿ ಬ್ಲಾಕ್‌ನಲ್ಲಿ 37 ಬೆಡ್‌ಗಳನ್ನೊಳಗೊಂಡ ಅತ್ಯಾಧುನಿಕವಾದ ತೀವ್ರ ನಿಗಾ ಘಟಕವನ್ನು ಶನಿವಾರ ಉದ್ಘಾಟಿಸಲಾಯಿತು. ಇದೇ ಸಂದರ್ಭದಲ್ಲಿ ಇನ್ಫೋಸಿಸ್‌ ಸಂಸ್ಥೆಯವರ ಕೊಡುಗೆಯಾದ 2 ವೆಂಟಿಲೇಟರ್‌ ವ್ಯವಸ್ಥೆಗೂ ಚಾಲನೆ ನೀಡಲಾಯಿತು.

ಹೊಸ ಐಸಿಯುವನ್ನು ಮಂಗಳೂರು ಸ್ಮಾರ್ಟ್‌ ಸಿಟಿ ವತಿಯಿಂದ ನಿರ್ಮಿಸ ಲಾಗಿದೆ. ಹೊಸ ಐಸಿಯು ಘಟಕ ದಲ್ಲಿ ಸದ್ಯಕ್ಕೆ ಅಗತ್ಯ ಬಿದ್ದರೆ ಕೊರೊನಾ ಸೋಂಕಿತ ರಿಗೆ ಚಿಕಿತ್ಸೆ ನೀಡಲಾಗುವುದು. ಮುಂದೆ ಅದು ವೆನ್ಲಾಕ್‌ನ ಇತರ ರೋಗಿಗಳ ಚಿಕಿತ್ಸೆಗೆ ಬಳಕೆಯಾಗಲಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ಸಾಂಕೇತಿಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್‌ ಕುಮಾರ್‌ ಕಟೀಲು, ಶಾಸಕರಾದ ವೇದವ್ಯಾಸ ಕಾಮತ್‌, ಡಾ| ಭರತ್‌ ಶೆಟ್ಟಿ , ಮೇಯರ್‌ ದಿವಾಕರ ಪಾಂಡೇಶ್ವರ, ಡಿಎಚ್‌ಒ ಡಾ| ರಾಮಚಂದ್ರ ಬಾಯರಿ, ವೆನ್ಲಾಕ್ಅಧೀಕ್ಷಕ ಡಾ| ಸದಾಶಿವ ಪಾಲ್ಗೊಂಡಿದ್ದರು.

30 ವೆಂಟಿಲೇಟರ್‌ಗಳಿಗೆ ಬೇಡಿಕೆ
ವೆನ್ಲಾಕ್‌ನಲ್ಲಿ ಸದ್ಯ ಮಕ್ಕಳ ವಿಭಾಗ ಹೊರತು ಪಡಿಸಿದರೆ 20 ವೆಂಟಿಲೇಟರ್‌ಗಳು ಲಭ್ಯವಿವೆ. ಮತ್ತೆ 30 ವೆಂಟಿಲೇಟರ್‌ಗಳಿಗೆ ಸರಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದ್ದು ಶೀಘ್ರದಲ್ಲಿ ದೊರೆಯುವ ನಿರೀಕ್ಷೆ ಇದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

6

Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫ‌ಲ

5

Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್‌

4

Mangaluru: ಮತ್ತೆ ಫ್ಲೆಕ್ಸ್‌ , ಬ್ಯಾನರ್‌ಗಳ ಉಪಟಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.