![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 17, 2020, 8:36 AM IST
ಜಿನಿವಾ: ಹಲವು ದೇಶಗಳಲ್ಲಿ ಕೋವಿಡ್ -19 ಹೊಡೆದೋಡಿಸಲು ಬೀದಿ ಬೀದಿಗಳಲ್ಲಿ, ಸೋಂಕುನಿವಾರಕ ಔಷಧ ಸಿಂಪಡಿಸಲಾಗುತ್ತಿದ್ದು, ಇದರಿಂದ ವೈರಸ್ ನಾಶವಾಗುವುದಿಲ್ಲ ಬದಲಾಗಿ ಆರೋಗ್ಯದ ಮೇಲೆ ಈ ಔಷಧಗಳು ಗಂಭೀರ ಪರಿಣಾಮ ಬೀರುತ್ತದೆ ಎಂದು ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಸಿದೆ.
ವೈರಸ್ ಪ್ರಭಾವವನ್ನು ಕಡಿಮೆಮಾಡಲು ರಸ್ತೆಯ ಬದಿಗಳಲ್ಲಿ, ಮಾರುಕಟ್ಟೆಗಳಲ್ಲಿ ಈ ರೀತಿ ಔಷಧ ಸಿಂಪಡಿಸುವುದರಿಂದ (ಫ್ಯುಮಿಗೇಷನ್) ಯಾವುದೇ ಪ್ರಯೋಜನವಿಲ್ಲ. ಯಾಕೆಂದರೇ ಈ ರೀತಿಯ ಸೋಂಕು ನಿವಾರಕಗಳು ಸ್ವಚ್ಚತೆಯಿಲ್ಲದ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವುದಿಲ್ಲ ಎಂದು WHO ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಮಾತ್ರವಲ್ಲದೆ ಈ ರಾಸಾಯನಿಕ ಔಷಧಗಳು ಎಲ್ಲಾ ಪ್ರದೇಶಗಳಲ್ಲೂ ಒಂದೇ ರೀತಿಯ ಪ್ರಭಾವ ಬೀರುತ್ತದೆಯೆಂಬುದನ್ನು ಊಹಿಸಲು ಸಾಧ್ಯವಿಲ್ಲ. ಯಾವುದೇ ದಾಖಲೆಗಳಲ್ಲೂ ಔಷಧ ಸಿಂಪಡಿಸುವುದರಿಂದ ವೈರಸ್ ಸಾಯುತ್ತದೆ ಎಂಬ ಮಾತಿಗೆ ನಿದರ್ಶನವಿಲ್ಲ. ಇದರಿಂದ ಮಾನವನಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಸಮಸ್ಯೆಯಾಗುವುದೇ ಹೊರತು ವೈರಸ್ ತನ್ನ ಪ್ರಭಾವ ಬೀರುವುದು ಕಡಿಮೆಯಾಗುವುದದಿಲ್ಲ ಎಂದು ಸ್ಪಷ್ಟಪಡಿಸಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.