ಹೈಡ್ರೋಕ್ಸಿಕ್ಲೋರೊಕ್ವಿನ್‌ಗೆ ವಿರೋಧ


Team Udayavani, May 17, 2020, 2:30 PM IST

ಹೈಡ್ರೋಕ್ಸಿಕ್ಲೋರೊಕ್ವಿನ್‌ಗೆ ವಿರೋಧ

ಬ್ರಝಿಲಿಯ: ಮಹಾಮಾರಿ ಕೋವಿಡ್‌ -19 ಚಿಕಿತ್ಸೆಗೆ ಹೈಡ್ರೋಕ್ಸಿಕ್ಲೋರೊಕ್ವಿನ್‌ ಬಳಸುವುದಕ್ಕೆ ಸಂಬಂಧಿಸಿ ಬ್ರಝಿಲ್‌ ಅಧ್ಯಕ್ಷ ಜೈರ್‌ ಬೊಲ್ಸನಾರೊ ಅವರೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ಆರೋಗ್ಯ ಸಚಿವ ನೆಲ್ಸನ್‌ ಟೀಕ್‌ ರಾಜೀನಾಮೆ ನೀಡಿದ್ದಾರೆ.

ಮಲೇರಿಯ ಚಿಕಿತ್ಸೆಗೆ ಹೆಚ್ಚಾಗಿ ಬಳಸಲಾಗುವ ಹೈಡ್ರೋಕ್ಸಿಕ್ಲೋರೊಕ್ವಿನ್‌ ಔಷಧವನ್ನು ಕೋವಿಡ್‌ ಚಿಕಿತ್ಸೆಗೆ ದೇಶದಲ್ಲಿ ವ್ಯಾಪಕವಾಗಿ ಬಳಸುವುದಕ್ಕೆ ಮಾರ್ಗಸೂಚಿ ಹೊರಡಿಸುವಂತೆ ಅಧ್ಯಕ್ಷರು ಆರೋಗ್ಯ ಸಚಿವರಿಗೆ ಆದೇಶಿಸಿದ್ದರು. ಆದರೆ ಕೋವಿಡ್‌ ಚಿಕಿತ್ಸೆಗೆ ಇದು ಪರಿಣಾಮಕಾರಿಯೆಂದು ಸಾಬೀತಾಗಿಲ್ಲ ಮತ್ತು ಇದರಿಂದ ಹೃದ್ರೋಗಿಗಳ ಮೇಲೆ ಅಡ್ಡ ಪರಿಣಾಮಗಳಾಗುತ್ತವೆಯೆಂದು ವಿರೋಧಿಸಿ ಟೀಕ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಟೀಕ್‌ ಅವರ ಪೂರ್ವಾಧಿಕಾರಿ ಲೂಯಿಸ್‌ ಹೆನ್ರಿಕ್‌ ಕೂಡ ಒಂದು ತಿಂಗಳ ಹಿಂದೆ ಇದೇ ಕಾರಣಕ್ಕೆ ಆರೋಗ್ಯ ಸಚಿವನ ಸ್ಥಾನ ತ್ಯಜಿಸಿದ್ದರು.

ಬ್ರಝಿಲ್‌ನ ಕೋವಿಡ್‌-19 ತೀವ್ರವಾಗಿ ಹಬ್ಬುತ್ತಿದ್ದು ಈತನಕ 2.20 ಲಕ್ಷ ಮಂದಿ ಸೋಂಕುಪೀಡಿತರಾಗಿದ್ದಾರೆ ಮತ್ತು 15,502 ಮಂದಿ ಸಾವಿಗೀಡಾಗಿದ್ದಾರೆ.

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.