![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, May 17, 2020, 2:45 PM IST
ಹಾವೇರಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಚೇರಿ ಸಹಯೋಗದಲ್ಲಿ ಶನಿವಾರ ರಾಷ್ಟ್ರೀಯ ಡೆಂಘೀ ದಿನ ಕಾರ್ಯಕ್ರಮವನ್ನು ಜಿಲ್ಲಾಸ್ಪತ್ರೆ ಆವರಣದಲ್ಲಿ ಆಚರಿಸಲಾಯಿತು. ಡಿಎಚ್‌ಒ ಡಾ| ರಾಜೇಂದ್ರ ದೊಡ್ಡಮನಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ| ಪ್ರಭಾಕರ ಕುಂದೂರ, ಡಿಟಿಒ ಡಾ| ನೀಲೇಶ, ಡಾ| ಜಗದೀಶ ಪಾಟೀಲ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ಎಂ. ಜಯಾನಂದ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ| ದೇವರಾಜ ಎಸ್., ಕೀಟ ಶಾಸ್ತ್ರಜ್ಞೆ ಇಂದಿರಾ ಪಾಟೀಲ ಇತರರು ಇದ್ದರು.
You seem to have an Ad Blocker on.
To continue reading, please turn it off or whitelist Udayavani.