ವಿಜಯಪುರದಲ್ಲಿ ಮತ್ತೊಬ್ಬ ಮಹಿಳೆಗೆ ಸೋಂಕು: ಸೋಂಕಿತರ ಸಂಖ್ಯೆ 54
Team Udayavani, May 17, 2020, 2:33 PM IST
ವಿಜಯಪುರ; ಜಿಲ್ಲೆಯಲ್ಲಿ ಭಾನುವಾರ ಮತ್ತೋರ್ವ ಮಹಿಳೆಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 54ಕ್ಕೆ ಏರಿದೆ.
35 ವರ್ಷದ ಮಹಿಳೆ ಪಿ1122 ಎಂದು ಗುರುತಿಸಲಾಗಿದ್ದು, ಪಿ577 ವರ್ಷದ ಸೋಂಕಿತನ ಸಂಪರ್ಕದಿಂದ ಈ ಮಹಿಳೆಗೆ ಸೋಂಕು ದೃಢಪಟ್ಟಿದೆ. ಸೋಂಕಿತೆಗೆ ಕೋವಿಡ್-19 ಜಿಲ್ಲಾ ಆಸ್ಪತ್ರೆಯಲ್ಲಿ ಮಹಿಳೆಗೆ ಚಿಕಿತ್ಸೆ ಮುಂದುವರೆದಿದೆ.
ಇದರ ಮಧ್ಯೆ ಕೋವಿಡ್ ಆಸ್ಪತ್ರೆಯ ಗುಣಮಟ್ಟದ ಚಿಕಿತ್ಸೆ ಹಾಗೂ ವೈದ್ಯರು-ದಾದಿಯರ ಪರಿಶ್ರಮದಿಂದ 37 ರೋಗಿಗಳು ಸೋಂಕು ಮುಕ್ತರಾಗಿ ಮನೆಗೆ ಮರಳಿದ್ದಾರೆ.
14 ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಸೋಂಕಿತ ಮೂವರು ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
MUST WATCH
ಹೊಸ ಸೇರ್ಪಡೆ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.