ಕೋವಿಡ್-19: ಬೆಳಗಾವಿಯಲ್ಲಿ 9 ಜನರು ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್
Team Udayavani, May 17, 2020, 3:24 PM IST
ಬೆಳಗಾವಿ: ಕೋವಿಡ್-19 ಸೋಂಕು ತಗುಲಿದ್ದ 09 ಜನರು ಸಂಪೂರ್ಣ ಗುಣಮುಖರಾಗಿದ್ದು, ರವಿವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 9 ಜನರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ
ಬಿಡುಗಡೆ ಹೊಂದಿದವರ ವಿವರ: ಪಿ-298, ಪಿ-418, ಪಿ- 448, ಪಿ-484, ಪಿ-495, ಪಿ-496, ಪಿ-541, ಪಿ-542, ಪಿ-551 ಅವರನ್ನು ಬಿಡುಗಡೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಪೊಲೀಶ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.