ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿದ್ದರಾಮಯ್ಯ
Team Udayavani, May 17, 2020, 6:08 PM IST
ಬೆಂಗಳೂರು: ಕೋವಿಡ್-19 ಸೇರಿಂದತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಲು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ಮಂಗಳವಾರ ಸಂಜೆ 4 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ಕೋವಿಡ್ ಸೋಂಕಿನಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಗಳು, ಎಪಿಎಂಸಿ ಕಾಯಿದೆಗೆ ತಿದ್ದುಪಡಿ, ಗ್ರಾಮ ಪಂಚಾಯಿತಿ ಚುನಾವಣೆ, ಮಾತೃಶ್ರೀ, ಸಾಂತ್ವನ ಸೇರಿದಂತೆ ವಿವಿಧ ಯೋಜನೆಗಳ ರದ್ದು ಹಾಗೂ ನಾನಾ ವಿಷಯಗಳ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಯಲಿದೆ.
ಸರ್ಕಾರ ಕೈಗೊಂಡಿರುವ ಕ್ರಮಗಳು, ಮುಂದೆ ಕೈಗೆತ್ತಿಕೊಳ್ಳಬೇಕಾದ ಹೋರಾಟದ ಬಗ್ಗೆಯೂ ಸಭೆ ಚರ್ಚಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
MUST WATCH
ಹೊಸ ಸೇರ್ಪಡೆ
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.