![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 18, 2020, 5:45 AM IST
ಉಡುಪಿ: ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರ್ವಾಲು ಪ್ರದೇಶದ ರಸ್ತೆ ಡಾಮರು ಕಿತ್ತು ಸದ್ಯ ಓಡಾಟಕ್ಕೆ ತೊಂದರೆಯಾಗಿದೆ. ಈ ಹಿಂದೆ 50 ಲಕ್ಷ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನಡೆದಿತ್ತು. ಆದರೆ ಕೋವಿಡ್-19ದಿಂದ ಕಾಮಗಾರಿ ಕೆಲಸಕ್ಕೆ ತೊಡಕುಂಟಾಗಿದೆ.
ಕರ್ವಾಲು- ಪ್ರಗತಿ ನಗರ ರಸ್ತೆ, ಕರ್ವಾಲು, ಮರ್ಣೆ, ಪೆರ್ಣಂಕಿಲ ಈ ಎಲ್ಲ ಭಾಗದಿಂದ ಮಣಿಪಾಲಕ್ಕೆ ಬರುವವರಿಗೆ ಹತ್ತಿರವಾದ ರಸ್ತೆಯಲ್ಲಿ ದಿನಂಪ್ರತಿ ಈ ಭಾಗದಿಂದ ನೂರಾರು ವಾಹನಗಳು ಓಡಾಡುತ್ತದೆ. ಆದರೆ ಕರ್ವಾಲು ಭಾಗದಲ್ಲಿ ರಸ್ತೆಯ ಡಾಮಾರು ಸಂಪೂರ್ಣ ಕಿತ್ತು ಹೋಗಿರುವುದು ದ್ವಿಚಕ್ರ ಸೇರಿದಂತೆ ಎಲ್ಲ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ದೂರುತ್ತಿದ್ದಾರೆ.
ಗಮನಕ್ಕೆ ತರಲಾಗಿದೆ
ಕರ್ವಾಲು ಭಾಗದಲ್ಲಿ ರಸ್ತೆಯ ಅಭಿವೃದ್ಧಿ ಅತ್ಯಗತ್ಯವಿದೆ. ಈಗಾಗಲೇ ಈ ಕಾಮಗಾರಿ ಮುಕ್ತಾಯ ಆಗಬೇಕಿತ್ತು ಲಾಕ್‌ಡೌನ್ ಹಿನ್ನಲೆಯಲ್ಲಿ ವಿಳಂಬವಾಗಿದೆ. ಪಿಡಬ್ಲೂಡಿ ಸಹಿತ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಇಲ್ಲಿ ಒಂದು ಭಾಗದಲ್ಲಿ ಹೆಚ್ಚು ಹಾನಿಯಾಗಿದ್ದು ಇದನ್ನು ಮಳೆಗಾಲ ಆರಂಭದ ಒಳಗೆ ಕಾಂಕ್ರೀಟಿಕರಣ ಮಾಡಲು ತಿಳಿಸಲಾಗಿದೆ.
-ಶ್ರೀಕಾಂತ್ ನಾಯಕ್, ಅಲೆವೂರು ಗ್ರಾ.ಪಂ. ಅಧ್ಯಕ್ಷರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.