ವೃದ್ಧೆ ಗಂಗಮ್ಮ ಕುಟುಂಬಕ್ಕೆ 7.5 ಲಕ್ಷ ಪರಿಹಾರ

Team Udayavani, May 18, 2020, 6:34 AM IST

gangamma

ಮಾಗಡಿ: ನರಭಕ್ಷಕ ಚಿರತೆ ದಾಳಿಗೆ ಬಲಿಯಾಗಿದ್ದ ಕೊತ್ತಗಾನಹಳ್ಳಿ ವೃದ್ಧೆ ಗಂಗಮ್ಮರ ಮನೆಗೆ ಅರಣ್ಯ ಸಚಿವ ಆನಂದ್‌ ಸಿಂಗ್‌ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, 7.5 ಲಕ್ಷ ರೂ. ಪರಿಹಾರ ಧನ ಘೋಷಿಸಿದರು. ನೆಲಮಂಗಲ  ಶಾಸಕ ಡಾ. ಕೆ.ಶ್ರೀನಿವಾಸಮೂರ್ತಿ ಹಾಗೂ ಮಾಗಡಿ ಶಾಸಕ ಎ.ಮಂಜುನಾಥ್‌ ಇದ್ದರು. ಸಚಿವ ಆನಂದ್‌ ಸಿಂಗ್‌, ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ರೈತರು, ಗ್ರಾಮಸ್ಥರು ತಮ್ಮ ಕಷ್ಟವನ್ನು ಸಚಿವರಲ್ಲಿ  ತೋಡಿಕೊಂಡರು. ಬಳಿಕ ಸಚಿವರು ಮಾತನಾಡಿ, ನಿಮ್ಮ ನೋವು ನಿವಾರಿಸಲು ಸರ್ಕಾರ ಬದಟಛಿವಾಗಿದೆ. ಕಾಡು ಅಕ್ರಮಿಸಿದ್ದು, ಹೀಗಾಗಿಯೇ ಕಾಡುಪ್ರಾಣಿ  ಗಳು ಕಾಡಂಚಿನ ಗ್ರಾಮಗಳತ್ತ ಬರುತ್ತಿವೆ. ರೈತರು ಬಹಳ ಎಚ್ಚರಿಕೆಯಿಂದ  ತಮ್ಮ ಹೊಲ ಗದ್ದೆ, ತೋಟಗಳಿಗೆ ತೆರಳಬೇಕು. ರಾತ್ರಿವೇಳೆ ಸಂಚಾರ ಬೇಡ. ಅನಿವಾರ್ಯವಾದರೆ ಹೆಚ್ಚಿನ ಜನಸಂಖ್ಯೆಯಲ್ಲಿ ಸಂಚರಿಸಿ ಎಂದರು.

ನರಭಕ್ಷಕ ಚಿರತೆ ಹಿಡಿಯಲು ಕ್ಯೂ-8 ವಿಂಗ್‌ ತಂಡ ರಚಿಸಲಾಗಿದೆ. ಡ್ರೋನ್‌ ಕ್ಯಾಮರಾದಿಂದ ಚಿರತೆ ಕಾರಿಡಾರ್‌ ಗುರುತಿ ಸಲು ಅಧಿಕಾರಿಗಳು ಅಗತ್ಯ ಕ್ರಮಕೈಗೊಂಡಿ ದ್ದಾರೆ. ಹಿಡಿದ ಚಿರತೆಗಳಿಗೆ ಮೈಕ್ರೋಚಿಪ್‌ ಅಳವಡಿಕೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಗ್ರಾಮಸ್ಥರಿಂದ ಸಲಹೆ ಪಡೆದಿದ್ದೇನೆ.  ಡಿಸಿಸಿಎಫ್ ಅವರನ್ನು ಕರೆಸಿ ಕೊಂಡು ನೇರವಾಗಿ ವಾಸ್ತವಾಂಶ ತಿಳಿಸಿದ್ದೇವೆ.

ಇನ್ನು ಮುಂದೆ ಕಾಡಂಚಿನ ಗ್ರಾಮಗಳಲ್ಲಿ ಗ್ರಾಮ ಪ್ರತಿನಿಧಿ ನೇಮಿಸಲಾಗುವುದು. ಕಾಡುಪ್ರಾಣಿಗಳ ರಕ್ಷಣೆಗೆ ಶಾಶ್ವತ ಯೋಜನೆ  ರೂಪಿಸಿ, ಕಾರ್ಯರೂಪಕ್ಕೆ  ತರಲಾಗುವುದು. ಕಾಡುಪ್ರಾಣಿಗಳ ರಕ್ಷಣೆಗೆ ಕಾಡುಗಳಲ್ಲಿ ನೀರಿನ ಹೊಂಡ ನಿರ್ಮಿಸಲು ಅಗತ್ಯ ಕ್ರಮ ಕೈಗೊಂಡಿದ್ದಾರೆ. ನೀರಿನ ಕೊರತೆ ಇರುವೆಡೆ  ಸೋಲರ್‌ ವ್ಯವಸ್ಥೆ ಮೂಲಕ ಹೊಂಡ ತುಂಬಿಸಲು ಕ್ರಮಕೈಗೊಳ್ಳಲಾಗುವುದು. ಜೊತೆಗೆ  ಕಾಡಂಚಿನ ಬದಿಯಲ್ಲಿ ಎಚ್ಚರಿಕೆ ನಾಮಫ‌ಲಕ ಹಾಕಿ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.

ಪಿಕಾರ್ಡ್‌ ಬ್ಯಾಂಕ್‌ ನಿರ್ದೇಶಕ ಎನ್‌. ಗಂಗರಾಜು, ಜಿಪಂ ಸದಸ್ಯ ನಾಜಿಯಾ ಖಾನ್‌ ಜವಹರ್‌, ಮಾಜಿ ಅಧ್ಯಕ್ಷ ಸಿ.ಆರ್‌. ಗೌಡ,  ಭೃಂಗೇಶ್‌, ಸಾಗರ್‌, ವೆಂಕಟೇಶ್‌, ರಾಜು, ಮೃತಗಂಗಮ್ಮ ಮೊಮ್ಮಗ ರವಿ, ಡಿಆರ್‌ಒ ಎಸ್‌.ಎನ್‌. ಹೆಗಡೆ, ವನ್ಯಜೀವಿ ಮುಖ್ಯ ವಿಭಾಗದ ಅಜಯ್‌ ಮಿಶ್ರ, ಸಾಮಾಜಿಕ ಅರಣ್ಯ ಉಪಸಂರಕ್ಷಣಾಧಿಕಾರಿ ಗೋಪಿನಾಥ್‌, ಡಿಎಫ್ಒ ರಾಮಕೃಷ್ಣಪ್ಪ, ವಲಯ ಅರಣ್ಯಾಧಿಕಾರಿ ಕೆ.ಪುಷ್ಪಲತಾ, ಸಿಪಿಐ ಮಂಜುನಾಥ್‌, ಪಿಎಸ್‌ಐಗಳಾದ ವೆಂಕಟೇಶ್‌ ಸುರೇಶ್‌ ಹಾಗೂ ಅರಣ್ಯ ಸಿಬ್ಬಂದಿಯಿದ್ದರು.

ಟಾಪ್ ನ್ಯೂಸ್

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.