ಕಠಿಣ ಕ್ರಮ ಸಂದೇಶಕ್ಕಾಗಿ ದೂರು ದಾಖಲು

Team Udayavani, May 18, 2020, 8:46 AM IST

kathina-krama

ಚಿತ್ರದುರ್ಗ: ಚೆನ್ನೈನಿಂದ ಕೋಡಿಹಳ್ಳಿಗೆ 20 ದಿನದ ಹಸುಗೂಸು, ಬಾಣಂತಿ ಹಾಗೂ ಮೂರು ವರ್ಷದ ಮತ್ತೂಂದು ಮಗುವಿನೊಂದಿಗೆ ಆಗಮಿಸಿದ್ದ ವ್ಯಕ್ತಿ ವಿರುದಟಛಿ ತಳುಕು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.  ಸರ್ಕಾರದಿಂದ ಅನುಮತಿ ಪಡೆಯದೆ ಜಿಲ್ಲೆಗೆ  ಆಗಮಿಸಿದ್ದು ಹಾಗೂ ಊರಿಗೆ ಬಂದ ನಂತರ ಮನೆಯಲ್ಲಿರದೆ ಹಲವು ಗ್ರಾಮಗಳಲ್ಲಿ ಸುತ್ತಾಡಿದ ಕಾರಣಕ್ಕೆ ಬೇರೆಯವರಿಗೆ ಸಂದೇಶ ಹೋಗಬೇಕು ಎಂಬ ಕಾರಣಕ್ಕೆ ದೂರು ದಾಖಲಿಸಲಾಗಿದೆ  ಎಂದು ಸಂಸದ ಎ. ನಾರಾಯಣಸ್ವಾಮಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್‌ನ ಅಹಮದಾಬಾದ್‌ನಿಂದ ಜಿಲ್ಲೆಗೆ ಆಗಮಿಸಿದ ತಬ್ಲೀಘಿಗಳು ಚೆಕ್‌ ಪೋಸ್ಟ್‌ನಲ್ಲಿ ಸೇವಾಸಿಂಧು ಇ-ಪಾಸ್‌ಗೆ  ಪ್ರವೇಶ ಪಡೆದಿದ್ದರು. ಈ ಕಾರಣಕ್ಕೆ ಅವರ ಮೇಲೆ ದೂರು ದಾಖಲಾಗಿಲ್ಲ. ಆದರೆ ಕೋಡಿಹಳ್ಳಿ ಮೂಲದ ವ್ಯಕ್ತಿ ಯಾರಿಗೂ ತಿಳಿಸದೆ ಗ್ರಾಮಕ್ಕೆ ಬಂದು ಈಗ ಪಾಸಿಟಿವ್‌ ವರದಿ ಬಂದಿರುವುದರಿಂದ ಕ್ರಮ ಜರುಗಿಸಲಾಗಿದೆ ಎಂದರು.

ರೈಲ್ವೆ ಅಂಡರ್‌ಪಾಸ್‌ ಕಾಮಗಾರಿ ಆರಂಭ: ಅಜ್ಜಂಪುರ ಬಳಿಯ ರೈಲ್ವೆ ಅಂಡರ್‌ಪಾಸ್‌ ಕಾಮಗಾರಿ ಆರಂಭಿಸುವ ಬಗ್ಗೆ ಲಾಕ್‌ ಡೌನ್‌ ಆರಂಭವಾದ ಮೊದಲ ವಾರದಲ್ಲೇ ಅ ಧಿಕಾರಿಗಳೊಂದಿಗೆ ಚರ್ಚಿಸಿದ್ದೆ. ಆದರೆ ತಾಂತ್ರಿಕ  ಕಾರಣಗಳಿಂದ ವಿಳಂಬವಾಗಿತ್ತು. ನಂತರ ಎಲ್ಲವನ್ನೂ ಬಗೆಹರಿಸಿ ಕಾಮಗಾರಿ ಆರಂಭಿಸುವ ಬಗ್ಗೆ ಪರಿಶೀಲನೆ ನಡೆಸಿದಾಗ ಅ ಧಿಕಾರಿಗಳು ಈ ವರ್ಷ ಆಗುವುದಿಲ್ಲ.

ಮಾಮೂಲಿಯಂತೆ ಒಂದೂವರೆ ಟಿಎಂಸಿ ನೀರು ಹರಿಸಿಕೊಳ್ಳಬಹುದು.  ಮುಂದಿನ ವರ್ಷ ಕಾಮಗಾರಿ ಕೈಗೆತ್ತಿಕೊಳ್ಳಬೇಕು. ಈ ಕೆಲಸಕ್ಕೆ 90 ದಿನ ತಗುಲುತ್ತದೆ ಎಂದಿದ್ದರು. ಆದರೆ ಈ ಬಗ್ಗೆ ಬೇರೆ ಬೇರೆ ತಜ್ಞ ಇಂಜಿನಿಯರ್‌ಗಳೊಂದಿಗೆ ಚರ್ಚಿಸಿ ತ್ವರಿತವಾಗಿ ಮುಗಿಸಲು ಯಾವೆಲ್ಲಾ  ತಂತ್ರಜ್ಞಾನಗಳಿವೆ ಎಂಬ ಮಾಹಿತಿ ಕಲೆ ಹಾಕಿದ್ದೆ. ರೈಲ್ವೆ ಖಾತೆ ರಾಜ್ಯ ಸಚಿವರನ್ನು ಭೇಟಿ ಮಾಡಿ ರೈಲು ಸಂಚಾರ ಸ್ಥಗಿತಗೊಳಿಸುವಂತೆ ಮನವಿ ಮಾಡಿದ್ದಾಗಿ ತಿಳಿಸಿದರು.

ರೈಲ್ವೆ ಕೋಚ್‌ನ ಸಿಮೆಂಟ್‌ ಬ್ಲಾಕ್‌ಗಳ ಸಹಾಯದಿಂದ ಈಗ  ಕೆಲಸ ಆರಂಭವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ನಿಗದಿತ ಅವ ಧಿಯಲ್ಲಿ ಕೆಲಸ ಪೂರ್ಣಗೊಂಡು ಜಿಲ್ಲೆಯ ಜನರಿಗೆ ಆದಷ್ಟು ಬೇಗ ಒಳ್ಳೆಯ ದಿನಗಳು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರುಳಿ, ವಿಭಾಗೀಯ  ಪ್ರಭಾರಿ ಜಿ.ಎಂ. ಸುರೇಶ್‌, ಮಾಜಿ ಅಧ್ಯಕ್ಷ ಸಿದ್ದೇಶ್‌ ಯಾದವ್‌, ನಗರಸಭೆ ಸದಸ್ಯ ಶಶಿಧರ, ನಾಗರಾಜ ಬೇದ್ರೆ ಮತ್ತಿತರರು ಇದ್ದರು.

ಕೋಡಿಹಳ್ಳಿ ಕೊರೊನಾ ಸೋಂಕಿತ ವ್ಯಕ್ತಿ ಸಂಚಾರ ಮಾಡಿ ಬಂದ ಎಲ್ಲಾ ಚೆಕ್‌ಪೋಸ್ಟ್‌ಗಳಲ್ಲೂ ಯಾಕೆ ತಡೆದು ತಪಾಸಣೆ ಮಾಡಿಲ್ಲ ಎನ್ನುವ ಬಗ್ಗೆಯೂ ಪರಿಶೀಲನೆ ನಡೆಯಲಿದೆ. ಲಾಕ್‌ಡೌನ್‌ ನಿಯಮ ಉಲ್ಲಂಘನೆ ಮಾಡಿ ಎಚ್‌.ಎಂ. ರೇವಣ್ಣ ನೇತೃತ್ವದಲ್ಲಿ ಸಭೆ ನಡೆಸಿದ ಬಗ್ಗೆಯೂ ಅಧಿಕಾರಿಗಳು ಪರಿಶೀಲಿಸಲಿದ್ದಾರೆ.
-ಎ. ನಾರಾಯಣಸ್ವಾಮಿ, ಸಂಸದ

ಟಾಪ್ ನ್ಯೂಸ್

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.