ಚಿರತೆಗೆ ಬಲಿಯಾದ ಮಹಿಳೆ ಮನೆಗೆ ಆನಂದಸಿಂಗ್ ಭೇಟಿ
Team Udayavani, May 18, 2020, 12:48 PM IST
ಬಳ್ಳಾರಿ: ಚಿರತೆಗೆ ಬಲಿಯಾಗಿದ್ದ ಮಹಿಳೆ ಕುಟುಂಬಕ್ಕೆ ಅರಣ್ಯ ಸಚಿವ ಆನಂದ್ಸಿಂಗ್ ಭೇಟಿ ನೀಡಿ ಸಾಂತ್ವನ ಹೇಳಿದರು.
ಬಳ್ಳಾರಿ: ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರು ಹೋಬಳಿ ಕೊಟ್ಟಗಾಣಹಳ್ಳಿಯ 62 ವರ್ಷದ ಮಹಿಳೆ ಚಿರತೆ ದಾಳಿಯಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಸಚಿವ ಆನಂದ್ ಸಿಂಗ್ ಭಾನುವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ಸಂಜೆಯಾದ ನಂತರ ಒಬ್ಬೊಬರೆ ಓಡಾಡಬೇಡಿ. ರಾತ್ರಿ ವೇಳೆ ಪಡಸಾಲೆಗಳಲ್ಲಿ ಹಾಗೂ ಮನೆಯಿಂದ ಹೊರಗೆ ನಿದ್ರೆ ಮಾಡಬೇಡಿ. ಸಂಜೆ ವೇಳೆ ಪಟಾಕಿ ಸಿಡಿಸಿ ಎಂದರು. ಮೃತರ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಲಾಕಡೌನ್ನಿಂದಾಗಿ ಆರ್ಥಿಕ ಸಂಕಷ್ಟದಿಂದಾಗಿ 7.5 ಲಕ್ಷ ರೂ ಪರಿಹಾರ ಮಂಜೂರು ಮಾಡಲಾಗಿದೆ. ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದ ಸಚಿವರು, ಗ್ರಾಮದ ಜನರು, ಜನಪ್ರತಿನಿಧಿಗಳಿಂದ ಸಲಹೆಗಳನ್ನು ಸ್ವೀಕರಿಸಿ ಚರ್ಚಿಸಿ ಉತ್ತಮ ಸಲಹೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು. ಶಾಸಕ ಮಂಜುನಾಥ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.