ಬಸ್ ಕಾರ್ಮಿಕರ ನೆರವಿಗೆ ಧಾವಿಸಿ
Team Udayavani, May 18, 2020, 1:14 PM IST
ಚಿಕ್ಕಮಗಳೂರು: ಖಾಸಗಿ ಬಸ್ ಕಾರ್ಮಿಕರಿಗೆ ಐಒಸಿ ಪೆಟ್ರೋಲ್ ಬಂಕ್ ನಿರ್ದೇಶಕ ಎಚ್.ಆರ್.ಷಣ್ಮುಖ ಆಹಾರದ ಕಿಟ್ ವಿತರಿಸಿದರು.
ಚಿಕ್ಕಮಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಖಾಸಗಿ ಬಸ್ ಚಾಲಕರು ಮತ್ತು ನಿರ್ವಾಹಕರ ನಿತ್ಯ ಜೀವನಕ್ಕೆ ಸಮಸ್ಯೆ ಎದುರಾಗಿದ್ದು, ಸರ್ಕಾರ ಇವರ ನೆರವಿಗೆ ಬರಬೇಕೆಂದು ಖಾಸಗಿ ಬಸ್ ಮಾಲೀಕರು ಹಾಗೂ ಐಒಸಿ ಪೆಟ್ರೋಲ್ ಬಂಕ್ ನಿರ್ದೇಶಕ ಎಚ್.ಆರ್. ಷಣ್ಮುಖ ತಿಳಿಸಿದರು.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಸುಮಾರು ಎರಡು ತಿಂಗಳ ಲಾಕ್ಡೌನ್ ಸಂದರ್ಭದಲ್ಲಿ ಕಾರ್ಮಿಕರು ತೀವ್ರ ಸಮಸ್ಯೆಗೆ ಒಳಗಾಗಿದ್ದಾರೆ. ಸರ್ಕಾರ ಇವರ ನೆರವಿಗೆ ಧಾವಿಸುವ ಮೂಲಕ ಕಾರ್ಮಿಕರ ಕುಟುಂಬದ ನೆರವಿಗೆ ಮುಂದಾಗ ಬೇಕೆಂದು ಒತ್ತಾಯಿಸಿದರು.
ಜಿಲ್ಲೆಯಲ್ಲಿ ಎರಡು ಸಾವಿರಕ್ಕೂ ಹೆಚ್ಚು ಕಾರ್ಮಿಕರಿದ್ದು, ಖಾಸಗಿ ಬಸ್ ಮಾಲೀಕರು ಅವರುಗಳಿಗೆ ಅಲ್ಪಸ್ವಲ್ಪ ಸಹಕಾರವನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಮಾಲೀಕರಿಗೆ ಸಮಸ್ಯೆಯಾಗಬಹುದು. ಕೂಡಲೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಖಾಸಗಿ ಬಸ್ ಕಾರ್ಮಿಕರ ನೆರವಿಗೆ ಮುಂದಾಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.