1089 ವರದಿ ಬಾಕಿ-ಸೋಂಕಿತ ಹತ್ತು ವ್ಯಕ್ತಿಗಳ ಆರೋಗ್ಯ ಸ್ಥಿರ
Team Udayavani, May 19, 2020, 6:45 AM IST
ಯಾದಗಿರಿ: ನೊವೆಲ್ ಕೋವಿಡ್ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ್ದ ಮಾದರಿಗಳಲ್ಲಿ ಮೇ 18ರಂದು ಮತ್ತೆ ಐವರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, 10 ಸೋಂಕಿತ ವ್ಯಕ್ತಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೋಮವಾರ 120 ಮಾದರಿಗಳ ವರದಿ ನೆಗೆಟಿವ್ ಬಂದಿದ್ದು, ಮೇ 18ರ ವರೆಗೆ ಒಟ್ಟು 2115 ಮಾದರಿಗಳ ವರದಿ ನೆಗೆಟಿವ್ ಬಂದಂತಾಗಿದೆ. 217 ಹೊಸ ಮಾದರಿಗಳು ಸೇರಿದಂತೆ 1089 ಮಾದರಿಗಳ ವರದಿ ಬರಬೇಕಿದೆ. ಹೊಸ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿ 14 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ ಎಸ್‌ಐಸಿನಲ್ಲಿ 25 ಜನರನ್ನು ಮತ್ತು ಸುರಪುರ ಸೂಪರ್ ಕ್ವಾರಂಟೈನ್ ಸೆಂಟರ್‌ನಲ್ಲಿ 53 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದ 118 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 439 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ಒಟ್ಟು 107 ಸಾಂಸ್ಥಿಕ ಕ್ವಾರಂಟೈನ್ ಸೆಂಟರ್‌ಗಳಲ್ಲಿ ಮೇ 18ರಂದು ಸೇರ್ಪಡೆಯಾಗಿರುವ 875 ಜನ ಸೇರಿದಂತೆ ಒಟ್ಟು 7667 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.