ಡೊನೇಷನ್ ಹಾವಳಿ ತಡೆಗೆ ಮನವಿ
Team Udayavani, May 19, 2020, 7:07 AM IST
ಹರಪನಹಳ್ಳಿ: ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತಿ ವರ್ಷ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಅಮಾಯಕ ವಿದ್ಯಾರ್ಥಿಗಳಿಂದ ಡೊನೇಷನ್ ವಸೂಲಿ ಮಾಡುತ್ತಿರುವುದನ್ನು ತಡೆಯಬೇಕೆಂದು ಒತ್ತಾಯಿಸಿ ಅಖೀಲ ಭಾರತ ವಿದ್ಯಾರ್ಥಿ ಫೆಡರೇಷನ್ ಒತ್ತಾಯಿಸಿದೆ.
ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿ ಸಂಘಟನೆ ನಾಯಕರು ಮತ್ತು ಪೋಷಕರನ್ನು ಒಳಗೊಂಡು ತಾಲೂಕು ಆಡಳಿತ ಶೀಘ್ರವೇ ಸಭೆಯನ್ನು ಕರೆಯಬೇಕು. ಶಾಲಾ ಕಾಲೇಜು ಆಡಳಿತ ಮಂಡಳಿಯವರು ವಿದ್ಯಾರ್ಥಿಗಳನ್ನು ತಾವೇ ಖುದ್ದಾಗಿ ಬ್ಯಾಂಕ್‌ನ ಚಲನ್ ಮೂಲಕವೇ ಹಣವನ್ನು ಸಂದಾಯ ಮಾಡುವುದನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಐವೈಎಫ್ ರಾಜ್ಯ ಕಾರ್ಯದರ್ಶಿ ಎಚ್.ಎಂ.ಸಂತೋಷ, ಎಐಎಸ್‌ಎಫ್ ರಾಜ್ಯ ಸಂಚಾಲಕ ರಮೇಶನಾಯ್ಕ, ತಾಲೂಕು ಸಂಚಾಲಕ ನಾಗರಾಜನಾಯ್ಕ, ಮುಖಂಡರಾದ ಮುಜಿಬುರ್ ರಹೀಮಾನ್, ಕಾಶಿನಾಥ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.