ಉತ್ತರ ಪಿನಾಕಿನಿ ನದಿ ಪುನಶ್ಚೇತನಕ್ಕೆ ಚಾಲನೆ
Team Udayavani, May 19, 2020, 7:48 AM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ನರೇಗಾ ಯೋಜನೆಯಡಿ ವಿಶೇಷವಾದ ಅಂತರ್ಜಲ ಚೇತನ ಹಾಗೂ ಬದು ನಿರ್ಮಾಣ ಕಾಮಗಾರಿಗಳಿಗೆ ಹಾಗೂ ಉತ್ತರ ಪಿನಾಕಿನಿ ನದಿ ಪುನಶ್ಚೇತನಕ್ಕೆ ಮಂಗಳವಾರ ಗಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಲಿದ್ದಾರೆ ಎಂದು ಜಿಪಂ ಅಧ್ಯಕ್ಷ ಎಂ.ಬಿ ಚಿಕ್ಕನರಸಿಂಹಯ್ಯ ತಿಳಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಸೋಮ ವಾರ ಸುದ್ದಿಗೋಷ್ಠಿ ನಡೆಸಿ ಮಾತ ನಾಡಿ, ಜಿಲ್ಲೆಯು ಸತತವಾಗಿ ಬರ ಗಾಲಕ್ಕೆ ತುತ್ತಾಗುತ್ತಿರುವ ಹಿನ್ನೆಲೆಯಲ್ಲಿ ಬರಗಾಲ ತಡೆಗಟ್ಟುವ ನಿಟ್ಟಿನಲ್ಲಿ ಜಲ ಸಂರಕ್ಷಣೆ ಕಾಮಗಾರಿಗಳಿಗೆ ಆದ್ಯತೆ ನೀಡ ಲಾಗಿದ್ದು, ಸುಮಾರು 15 ಸಾವಿರಕ್ಕೂ ಅಧಿಕ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದರು. ಅಂತರ್ಜಲಮಟ್ಟವನ್ನು ಪರಿಣಾಮಕಾರಿಯಾಗಿ ಹೆಚ್ಚಿಸುವ ನಿಟ್ಟಿನಲ್ಲಿ, ಜಿ
ಲ್ಲಾ ತಾಲೂಕು ಹಾಗೂ ಎಲ್ಲಾ ಗ್ರಾಪಂಗಳು, ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಮತ್ತು ಚಿಂತಾಮಣಿ ಯ ಎಫ್ಇಎಸ್ ಸಂಸ್ಥೆ ಸಹಯೋಗ ದಲ್ಲಿ ಜಲ ಸಂರಕ್ಷಣೆ ಮತ್ತು ಅಂತರ್ಜಲ ವೃದ್ಧಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಅಂತರ್ಜಲ ಚೇತನ ಹಾಗೂ ಬದು ನಿರ್ಮಾಣ ಕಾಮಗಾರಿಗಳನ್ನು ಜಿಲ್ಲಾದ್ಯಂತ ಗೊಳ್ಳಲಾಗುತ್ತಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.