ಸಡಿಲಗೊಳ್ಳದ ಲಾಕ್ ಡೌನ್: ಮತ್ತೆ ಬಿಕೊ ಎನ್ನುತ್ತಿರುವ ರಾಯಚೂರು
Team Udayavani, May 19, 2020, 9:55 AM IST
ರಾಯಚೂರು: ರಾಜ್ಯದೆಲ್ಲೆಡೆ ನಿಷೇಧಾಜ್ಞೆ ಸಡಿಲಗೊಂಡರೆ ರಾಯಚೂರಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗಿದ್ದು, ಜನ ಸಂಚಾರವಿಲ್ಲದೆ ರಸ್ತೆಗಳು ಬಿಕೊ ಎನ್ನುತ್ತಿವೆ.
ಇಷ್ಟು ದಿನ ಹಸಿರು ವಲಯದಲ್ಲಿದ್ದ ಜಿಲ್ಲೆಯಲ್ಲಿ ರವಿವಾರ ಆರು ಕೋವಿಡ್-19 ಪಾಸಿಟಿವ್ ಬಂದಿವೆ. ಮಹಾರಾಷ್ಟ್ರದಿಂದ ವಲಸಿಗರು ಮರಳಿದ್ದು ಅವರಲ್ಲಿ ಸೋಂಕು ದೃಢಪಟ್ಟಿದೆ.
ಸೋಂಕಿತರ ಪ್ರಥಮ ಹಾಗೂ ದ್ವಿತೀಯ ಸಂಪರ್ಕ ಪತ್ತೆ ಹಚ್ಚಲು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಮತ್ತೆ ಲಾಕ್ ಡೌನ್ ಜಾರಿ ಮಾಡಿದ್ದಾರೆ.
ಆದರೆ ಇದರ ಬಗ್ಗೆ ಮಾಹಿತಿ ಇಲ್ಲದೆ ಗ್ರಾಮೀಣ ಭಾಗದಿಂದ ತರಕಾರಿ ಬೆಳೆಗಾರರು ಬೆಳ್ಳಂಬೆಳಗ್ಗೆ ನಗರಕ್ಕೆ ಬಂದಿದ್ದು ಜನರಿಲ್ಲದ್ದನ್ನು ಕಂಡು ಕಂಗಾಲಾಗಿದ್ದಾರೆ. ಖಾಲಿ ರಸ್ತೆಯಲ್ಲಿ ಕುಲಿತು ಜನರಿಗಾಗಿ ಕಾಯುತ್ತಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Mangaluru: ಕೊಕ್ಕಡದ ʼಸಾಂತಾ ಕ್ಲಾಸ್ʼ ವಿನ್ಸೆಂಟ್ ಕ್ರಿಸ್ಮಸ್ ತಿರುಗಾಟಕ್ಕೆ 25 ವರ್ಷ!
Bantwal: ಪುರಸಭೆ ಆಸ್ತಿ ರಕ್ಷಣೆಗೆ ಸದಸ್ಯರ ಆಗ್ರಹ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Akhila Bharata Kannada Sahitya Sammelana: ಹಚ್ಚೇವು ಕನ್ನಡದ ದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.