ಬೆಳಗಾವಿ: ಪ್ರಯಾಣಿಕರಿಗೆ ಸಿಹಿ ಹಂಚಿ ಬಸ್ ಪ್ರಯಾಣ ಆರಂಭ
Team Udayavani, May 19, 2020, 10:15 AM IST
ಬೆಳಗಾವಿ: ಮಂಗಳವಾರದಿಂದ ಲಾಕ್ ಡೌನ್ ಸಡಿಲಿಕೆ ಮಾಡಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಸ್ ಸೇವೆ ಆರಂಭಗೊಂಡಿದ್ದು, ಬೆಳಗಾವಿಯಿಂದ ಬೆಂಗಳೂರಿಗೆ ಮೊದಲ ಬಸ್ ಸಂಚಾರ ಆರಂಭಿಸಿತು.
ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಮಹಾದೇವ ಮುಂಜಿ ಬಸ್ ಸಂಚಾರಕ್ಕೆ ಹಸಿರುನಿಶಾನೆ ತೋರಿದರು. ಈ ಬಸ್ ನಲ್ಲಿ ಪ್ರಯಾಣಿಸಿದವರಿಗೆ ಸಿಹಿ ಹಂಚಲಾಯಿತು.
ಬೆಳಗಾವಿ ನಗರದಲ್ಲಿ ಸಿಟಿ ಬಸ್ ಗಳ ಸಂಚಾರ ಕೂಡ ಆರಂಭವಾಗಿದೆ. ಕಂಟೇನ್ಮೆಂಟ್ ಝೋನ್ ಹೊರತುಪಡಿಸಿ ಉಳಿದ ಬಡಾವಣೆಗಳಲ್ಲಿ ಈ ಬಸ್ ಗಳು ಸಂಚರಿಸಲಿವೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆಧ್ಯತೆ ನೀಡಲಾಗಿದ್ದು ಕಡ್ಡಾಯವಾಗಿ ಮಾಸ್ಕ್ ಧರಿಸಿದವರಿಗೆ ಮಾತ್ರ ಪ್ರಯಾಣಕ್ಕೆ ಅನುಮತಿ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.