ಉಪೇಂದ್ರ ಸ್ವದೇಶಿ ಮಂತ್ರ

ಸ್ವದೇಶಿ ವಿಚಾರವನ್ನು ಪುರಸ್ಕರಿಸಿ...

Team Udayavani, May 20, 2020, 4:32 AM IST

uppi-swadeshi

ಸೋಶಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿರುವ ನಟ ಉಪೇಂದ್ರ ತಮಗೆ ಅನಿಸಿದ್ದನ್ನು ಈ ವೇದಿಕೆಯಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ. ಇತ್ತೀಚೆಗೆ ಸಿನಿಮಾಕ್ಕಿಂತ ಹೆಚ್ಚಾಗಿ ಸಾಮಾಜಿಕ, ರಾಜಕೀಯ ವಿಂಷಯಗಳ ಕುರಿತಾಗಿ  ಉಪೇಂದ್ರ ಟ್ವೀಟ್‌ ಮಾಡುತ್ತಿರುತ್ತಾರೆ. ಮೊನ್ನೆಯಷ್ಟೇ ಸರ್ಕಾರಕ್ಕೆ ಒಂದಷ್ಟು ಟಿಪ್ಸ್‌ ನೀಡಿದ್ದ ಉಪೇಂದ್ರ ಈಗ ಸ್ವದೇಶಿ ವಿಚಾರದ ಕುರಿತಾಗಿ ಟ್ವೀಟ್‌ ಮಾಡಿದ್ದಾರೆ.

ರೋಗ ಬರೋದು ದೇಹಕ್ಕೆ ಎಂದು ವಿದೇಶಿ ಶ್ರೀಮಂತ ಬುದ್ಧಿಜೀವಿಗಳು  ತಿಳಿದುಕೊಂಡಿದ್ದಾರೆ. ಆದರೆ, ರೋಗ ಬರೋದು ದೇಹಕ್ಕಲ್ಲ, ಮನಸಿಗೆ ಅಂತ ನಮ್ಮ ದೇಶದ ಎಷ್ಟೋ ಜನ ಸಾಧು-ಸನ್ಯಾಸಿಗಳು ಹೇಳಿದ್ದು ನಾವು ಮರೆತುಬಿಟ್ಟಿದ್ದೀವಿ. ವಿದೇಶಿ ವಸ್ತುಗಳನ್ನು ಮಾತ್ರವಲ್ಲ, ವಿಚಾರವನ್ನೂ ತಿರಸ್ಕರಿಸಿ. ಸ್ವದೇಶಿ  ವಿಚಾರ ಪುರಸ್ಕರಿಸಿ ಮತ್ತು ವಸ್ತು ಖರೀದಿಸಿ ಎಂದು ಉಪೇಂದ್ರ ಟ್ವೀಟ್‌ ಮೂಲಕ ಹೇಳಿದ್ದಾರೆ. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಸ್ವದೇಶಿ ವಸ್ತುಗಳನ್ನು ಬಳಸುವಂತೆ ಮನವಿ ಮಾಡಿದ್ದರು. ಅದರ ಬೆನ್ನಲ್ಲೇ ಈಗ  ಉಪೇಂದ್ರ ಕೂಡಾ ಸ್ವದೇಶಿ ವಸ್ತು ಹಾಗೂ ವಿಚಾರಗಳನ್ನು ಪುರಸ್ಕರಿಸುವಂತೆ ಮನವಿ ಮಾಡಿದ್ದಾರೆ.

ಸರ್ಕಾರಕ್ಕೆ ಉಪ್ಪಿ ಟಿಪ್ಸ್‌: ಇನ್ನು, ಉಪೇಂದ್ರ ರಾಜ್ಯ ಸರ್ಕಾರಕ್ಕೆ ಸಲಹೆವೊಂದನ್ನು ನೀಡಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ರಿಯಲ್‌  ಸ್ಟಾರ್‌, ಸರ್ಕಾರವು ಬಿಪಿಎಲ್‌, ರಸ್ತೆ ಬದಿಯ ವ್ಯಾಪಾರಸ್ಥರು, ಕಟ್ಟಡ-ವಲಸೆ ಕೂಲಿ ಕಾರ್ಮಿಕರು, ವಿಕಲಾಂಗಚೇತನರು, ವಯೋವೃದ್ಧರು, ಆಟೋ-ಕ್ಯಾಬ್‌ ಚಾಲಕರು ಇತರೆ ಎಲ್ಲ ವರ್ಗದ ಜನರ ಸಂಪೂರ್ಣ ಮಾಹಿತಿಗಳನ್ನು  ಪಾರದರ್ಶಕವಾಗಿ ಸಂಗ್ರಹಿಸಬೇಕು. ಈ ಮೂಲಕ ಅಗತ್ಯವಸ್ತುಗಳು ತಲುಪ ಬೇಕಾದವರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ರಾಜಕೀಯ ಪಕ್ಷಗಳ ವಿರುದ್ಧ ಉಪೇಂದ್ರ ಫ‌ುಲ್‌ ಗರಂ ಆಗಿದ್ದಾರೆ.

ಎಲ್ಲಾ ರೀತಿಯ  ಜನಸಾಮಾನ್ಯರ ವಿವರಗಳನ್ನು ಸಂಗ್ರಹಿಸಿ ಅವುಗಳನ್ನು ಪಾರದರ್ಶಕವಾಗಿ ಪ್ರಕಟಿಸಬೇಕು. ಇದರಿಂದಾಗಿ ಇಷ್ಟು ವರ್ಷ ಅದನ್ನು ಮಾಡಿದ್ವಿ, ಇದನ್ನ ಮಾಡಿದ್ವಿ ಎನ್ನುವ ರಾಜಕೀಯ ಪಕ್ಷಗಳ ಮಾತು ಸತ್ಯವೋ? ಸುಳ್ಳೊ ಅನ್ನೊದು  ತಿಳಿಯುತ್ತದೆ ಎಂದು ಸವಾಲು ಹಾಕಿದ್ದಾರೆ. ಅಷ್ಟೇ ಅಲ್ಲದೆ ಸರಿ ಸುಮಾರು ಶೇ.40ರಷ್ಟು ಜನರ ತೆರಿಗೆ ಹಣದಲ್ಲಿ ಸಂಬಳ, ಭತ್ಯೆಗಳನ್ನೆಲ್ಲಾ ಪಡೆಯುವ ದೊಡ್ಡ ಆಡಳಿತ ವ್ಯವಸ್ಥೆ ಹೊಂದಿರುವ ಸರ್ಕಾರಕ್ಕೆ ಇದು ಅಸಾಧ್ಯವೇ ಎಂದು  ಪ್ರಶ್ನಿಸಿದ್ದಾರೆ. ಜೊತೆಗೆ ರಾಜಕೀಯ ಬೆಂಬಲಿಗರು ಇದಕ್ಕೆ ಉತ್ತರಿಸಬೇಕು ಎಂದು ಕೇಳಿಕೊಂಡಿದ್ದಾರೆ

ಟಾಪ್ ನ್ಯೂಸ್

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

kuladalli keelyavudo kannada movie

Kannada Cinema: ಕ್ಲೈಮ್ಯಾಕ್ಸ್‌ ನತ್ತ ʼಕುಲದಲ್ಲಿ ಕೀಳ್ಯಾವುದೋʼ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

TAMATE MOVIE: ಟೀಸರ್‌ನಲ್ಲಿ ತಮಟೆ ಸದ್ದು

TAMATE MOVIE: ಟೀಸರ್‌ನಲ್ಲಿ ತಮಟೆ ಸದ್ದು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.