ರೋಡಲಬಂಡಾ ಕ್ವಾರಂಟೈನ್‌ದಿಂದ ನಾಪತ್ತೆಯಾಗಿದ್ದ ಗರ್ಭಿಣಿಗೆ ಹೆರಿಗೆ


Team Udayavani, May 20, 2020, 6:05 AM IST

ರೋಡಲಬಂಡಾ ಕ್ವಾರಂಟೈನ್‌ದಿಂದ ನಾಪತ್ತೆಯಾಗಿದ್ದ ಗರ್ಭಿಣಿಗೆ ಹೆರಿಗೆ

ಲಿಂಗಸುಗೂರು: ರೋಡಲಬಂಡಾ ಸರ್ಕಾರಿ ಕ್ವಾರಂಟೈನ್‌ನಿಂದ ನಾಪತ್ತೆಯಾಗಿದ್ದ ತುಂಬು ಗರ್ಭಿಣಿಗೆ ಮಂಗಳವಾರ ಹೆರಿಗೆಯಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ಮಹಾರಾಷ್ಟ್ರದ ಪುಣೆಗೆ ಗುಳೆ ಹೋಗಿದ್ದ ತಾಲೂಕಿನ ಹಾಲಭಾವಿ ತಾಂಡಾದ ಗರ್ಭಿಣಿ ತನ್ನ ಪರಿವಾರದದೊಂದಿಗೆ ತವರಿಗೆ ಆಗಮಿಸಿದ್ದಳು. ಬಳಿಕ ಎಲ್ಲರನ್ನು ರೋಡಲಬಂಡಾದ ಸರ್ಕಾರಿ ಕ್ವಾರಂಟೈನ್‌ ಕೇಂದ್ರದಲ್ಲಿ ಇರಿಸಲಾಗಿತ್ತು. ಆದರೆ ಸೋಮವಾರ ಹೆರಿಗೆ ಕಾಣಿಸಿಕೊಂಡಿದ್ದರಿಂದ ಕೇಂದ್ರದ ಅಧಿಕಾರಿಗಳು ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸುವ ಸಿದ್ಧತೆಯಲ್ಲಿದ್ದರು. ಆದರೆ ಈ ಸಮಯದಲ್ಲಿ ತನ್ನ ಪತಿ, ಅತ್ತೆಯೊಂದಿಗೆ ಅಲ್ಲಿಂದ ಎಲ್ಲರ ಕಣ್ತಪ್ಪಿಸಿ ಸ್ವ ಗ್ರಾಮಕ್ಕೆ ಪರಾರಿಯಾಗಿದ್ದಳು.

ನಂತರ ಚಿಕ್ಕ ಉಪ್ಪೇರಿ ಗ್ರಾಮದ ಸಂಬಂಧಿಕರ ಮನೆಯೊಂದರಲ್ಲಿ ಹೆರಿಗೆ ಆಗಿದೆ ಎಂದು ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಮಾಹಿತಿ ನೀಡಿದರು. ಬಳಿಕ ರೋಡಲಬಂಡಾ ಆಸ್ಪತ್ರೆ ಬಳಿ ಐಸೋಲೇಷನ್‌ ವಾರ್ಡ ನಿರ್ಮಿಸಿ ಬಾಣಂತಿ, ಆಕೆ ಪತಿ, ಇಬ್ಬರ ಮಕ್ಕಳನ್ನು ಇರಿಸಲಾಗಿದೆ. ನಾಲ್ಕು ಜನರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ರುದ್ರಗೌಡ ಪಾಟೀಲ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.