ತಾಳಿಕಟ್ಟೆ ಗ್ರಾಮ ಸಂಪೂರ್ಣ ಸೀಲ್‌ಡೌನ್
Team Udayavani, May 20, 2020, 6:49 AM IST
ಹೊಳಲ್ಕೆರೆ: ತಾಲೂಕಿನ ತಾಳಿಕಟ್ಟೆ ಗ್ರಾಮದ ವಿದ್ಯಾರ್ಥಿನಿಯೊಬ್ಬಳಿಗೆ ಕೋವಿಡ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ತಾಳಿಕಟ್ಟೆ ಗ್ರಾಮವನ್ನು ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದೆ.
ದಾವಣಗೆರೆಯಲ್ಲಿ ವಿದ್ಯಾಬ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ವಗ್ರಾಮಕ್ಕೆ ಆಗಮಿಸಿದ್ದಳು. ಮೈಕೈ ನೋವು, ಸುಸ್ತು ಕಾಣಿಸಿಕೊಂಡ ಹಿನ್ನಲೆಯಲ್ಲಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಾಗ ರಕ್ತಹೀನತೆ ಕಾಣಿಸಿಕೊಂಡಿತ್ತು. ಹೆಚ್ಚಿನ ಚಿಕಿತ್ಸೆಗೆ ಸ್ಥಳೀಯ ವೈದ್ಯರು ಸಲಹೆ ನೀಡಿದ ಹಿನ್ನೆಲೆಯಲ್ಲಿ ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಅಸ್ಪತ್ರೆಗೆ ಹೋದಾಗ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಪ್ರಕರಣ ಪತ್ತೆ ಹಿನ್ನಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ ಸೋಂಕಿನ ಕುರಿತು ಜಾಗೃತಿ ಮೂಡಿಸಲಾಗಿದೆ.
ಗ್ರಾಮದ ಸ್ವಚ್ಛತೆಗೆ ಔಷಧ ಸಿಂಪಡಣೆ ಸೇರಿದಂತೆ ಪ್ರಾಥಮಿಕ ಸಂಪರ್ಕದಲ್ಲಿರುವವರನ್ನು ತಾಲೂಕಿನ ಬೊಮ್ಮನಕಟ್ಟೆ ಮೊರಾರ್ಜಿ ವಸತಿನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ತಹಶೀಲ್ದಾರ್ ಕೆ. ನಾಗರಾಜ್ ತಿಳಿಸಿದ್ದಾರೆ. ಕೋವಿಡ್ ವೈರಸ್ ಸೋಂಕಿತರಿಗೆ ಪ್ರಾಥಮಿಕ ಹಂತದಲ್ಲಿ ಸಂಪರ್ಕವಿರುವ ಎಲ್ಲರನ್ನೂ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಹತ್ತು ಜನರನ್ನು ಹೋಂ ಕ್ವಾರಂಟೈನ್ ಮಾಡಲಾಗಿದ್ದು, ಗ್ರಂಟಲು ದ್ರವ ತೆಗೆದು ಪರೀಕ್ಷೆಗೆ ಕಳುಹಿಸಿದ್ದಾಗಿ ತಾಲೂಕು ಆರೋಗ್ಯಾಧಿಕಾರಿ ಡಾ| ಜಯಸಿಂಹ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.