ಮಹಾರಾಷ್ಟ್ರದ ವ್ಯಕ್ತಿ ಸಾವು: ಆತಂಕ


Team Udayavani, May 20, 2020, 7:34 AM IST

atanka

ಮಾಲೂರು: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮಹಾರಾಷ್ಟ್ರ ಮೂಲದ ವ್ಯಕ್ತಿಯು ಸಾವನ್ನಪ್ಪಿರುವ ಕಾರಣ ತಾಲೂಕಿನ ಜನತೆಯಲ್ಲಿ ಆತಂಕ ಮನೆ ಮಾಡಿದೆ. ಮೃತನು ಟ್ರಕ್‌ ಚಾಲಕ ಮನೋಹರ್‌(60) ಆಗಿದ್ದು, ತಡರಾತ್ರಿ 11 ಗಂಟೆಯಲ್ಲಿ ಅತಿಯಾದ ಎದೆನೋವು ಮತ್ತು ಉಸಿರಾಟದ ತೊಂದರೆಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.

ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಆರಂಭಿಸಿದ್ದರಾದರೂ ಸ್ವಲ್ಪ  ಸಮಯ ದಲ್ಲೇ ಮೃತಪಟ್ಟಿದ್ದ. ಇತ್ತೀಚಿನ ದಿನಗಳಲ್ಲಿ ಕೊರೊನಾ ಸೋಂಕು ಸ್ಥಳೀಯ ಕೈಗಾರಿಕಾ ಪ್ರಾಂಗಣದ ಕಾರ್ಖಾನೆಯ ಟ್ರಕ್‌ ಚಾಲಕನಲ್ಲಿ ದೃಢ ಪಟ್ಟಿರುವ ಕಾರಣ ಜನರಲ್ಲಿ ಆತಂಕ ಹೆಚ್ಚಾಗಿದ್ದು, ಮಾಲೂರು ತಾಲೂಕಿನ  ಪ್ರಥಮ ಕೊರೊನಾ ಪ್ರಕರಣವಾಗಿತ್ತು.

ಮೃತವ್ಯಕ್ತಿಯು ಮಹಾರಾಷ್ಟ್ರದ ಸೋಂಕಿತ ಪ್ರದೇಶದವನಾಗಿದ್ದ ಕಾರಣ, ಕೊರೊನಾ ಶಂಕೆ ಯಿಂದ ಮೃತವ್ಯಕ್ತಿಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಆಸ್ಪತ್ರೆಯ ವೈದ್ಯರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿದ್ದರು.  ಸುದ್ದಿ ಹರಡುತ್ತಿದ್ದಂತೆ ಪಟ್ಟಣದ ಜನರಲ್ಲಿ ಅತಂಕ ಹೆಚ್ಚಾಗಿದ್ದು, ಮೃತ ದೇಹವನ್ನು ಜಿಲ್ಲಾ ಸ್ಪತ್ರೆಯ ಶವಾಗಾರಕ್ಕೆ ಸಾಗಿಸುವವರೆಗೂ ಆಸ್ಪತ್ರೆ ಸೀಲ್‌ಡೌನ್‌ ಮಾಡಲಾಗಿತ್ತು.

ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಯ ಒಳ ಮತ್ತು ಹೊರ  ಆವರಣದಲ್ಲಿ ರಾಸಾಯನಿಕ ಸಿಂಪಡಿಸಲಾಗಿದ್ದು, ಶವವನ್ನು ಸಾಗಿಸಿದ ನಂತರ ಹೊರರೋಗಿಗಳಿಗೆ ಚಿಕಿತ್ಸೆ ಆರಂಭಿಸಲಾಯಿತು. ಈ ಬಗ್ಗೆ ಮಾತನಾಡಿದ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ವಸಂತ್‌ ಕುಮಾರ್‌,  ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಸೇರಿ 9 ಮಂದಿ ಯನ್ನು ಕ್ವಾರಂಟೈನ್‌ ಮಾಡಿದ್ದು, ಗಂಟಲು ದ್ರವ ಹಾಗೂ ರಕ್ತದ ಮಾದರಿಗಳನ್ನು ಪರೀಕ್ಷೇಗೆ ಕಳುಹಿಸಲಾಗಿದೆ ಎಂದರು.

ಟಾಪ್ ನ್ಯೂಸ್

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.