ಕ್ವಾರಂಟೈನ್‌ ಮಾಹಿತಿಗೆ ಕಂಟ್ರೋಲ್‌ ರೂಂ ಆರಂಭ

Team Udayavani, May 21, 2020, 5:42 AM IST

ಕ್ವಾರಂಟೈನ್‌ ಮಾಹಿತಿಗೆ ಕಂಟ್ರೋಲ್‌ ರೂಂ ಆರಂಭ

ಕುಂದಾಪುರ: ಕುಂದಾಪುರ ವಿಧಾನಸಭೆ ಕ್ಷೇತ್ರದ ಕ್ವಾರಂಟೈನ್‌ ಮಾಹಿತಿಗೆ ಶಾಸಕರ ಸೂಚನೆಯಂತೆ ಇಲ್ಲಿನ ಪುರಸಭೆ ಕಟ್ಟಡದ ಮೊದಲ ಮಹಡಿಯಲ್ಲಿ ಬುಧವಾರದಿಂದ ಕಂಟ್ರೋಲ್‌ ರೂಂ ಆರಂಭವಾಗಿದೆ.

ಕ್ವಾರಂಟೈನ್‌ ಕೇಂದ್ರಗಳಿಗೆ ಸಂಬಂಧಿಸಿದ ಮಾಹಿತಿ, ದೂರು ಇತ್ಯಾದಿಗಳನ್ನು ಇಲ್ಲಿಗೆ ಕರೆ ಮಾಡುವ ಮೂಲಕ ಪಡೆಯಬಹುದು. ದೂರು ನೀಡಿದಾಗ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಲಾಗುತ್ತದೆ.

ಹೊರರಾಜ್ಯಗಳಿಂದ ಬರುವವರಿಗೆ ಕ್ವಾರಂಟೈನ್‌ ಕೇಂದ್ರದಲ್ಲಿ ಅನೇಕ ಸಮಸ್ಯೆಗಳಾಗುತ್ತಿದ್ದವು. ಆಹಾರ ತಡವಾಗಿ ತಲುಪುತ್ತಿತ್ತು. ನೀರಿನ ವ್ಯವಸ್ಥೆ, ವಿದ್ಯುತ್‌, ಊಟ ಶುಚಿತ್ವದ ವ್ಯವಸ್ಥೆ ಕುರಿತು ದೂರುಗಳಿದ್ದವು. ಇದಕ್ಕಾಗಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ಕೇಂದ್ರ ತೆರೆಯಲು ಸೂಚಿಸಿದ್ದು ಅದರಂತೆ ಪುರಸಭೆ ಕೊಠಡಿಯೊಂದನ್ನು ಸಜ್ಜುಗೊಳಿಸಿ ನೀಡಿದೆ. ಇಲ್ಲಿ ಶಾಸಕರೇ ಸಿಬಂದಿನೇಮಿಸಿ ಇರಿಸಿದ್ದಾರೆ. ಶಾಸಕರು ಬುಧವಾರ ಇಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಹೊರರಾಜ್ಯಗಳಿಂದ ಬರುವವರು ಮಾಹಿತಿಗೆ, ಕ್ವಾರಂಟೈನ್‌ ಕೇಂದ್ರಗಳಲ್ಲಿ ಇರುವವರು ದೂರುಗಳಿಗೆ ಈ ಕೇಂದ್ರವನ್ನು ಸಂಪರ್ಕಿಸಬಹುದು. ಪ್ರಸ್ತುತ ಸೇವಾಸಿಂಧು ಆ್ಯಪ್‌ ಮೂಲಕ ಹೊರರಾಜ್ಯಗಳಿಂದ ಬರುವ ಪ್ರಕ್ರಿಯೆ ತಡೆ ಹಿಡಿಯಲಾಗಿದೆ. ಕೆಲವು ದಿನಗಳಲ್ಲಿ ಮತ್ತೆ ಚಾಲನೆ ದೊರೆಯಲಿದೆ. ಈಗಾಗಲೇ ತಾಲೂಕಿನಲ್ಲಿ 44 ಕ್ವಾರಂಟೈನ್‌ ಕೇಂದ್ರಗಳಿವೆ. ಕ್ವಾರಂಟೈನ್‌ ಮಾಹಿತಿಗೆ ಸಂಪರ್ಕಿಸ ಬೇಕಾದ ಸಂಖ್ಯೆಗಳು: 7204018041, 7204018071,7619568072.

ಟಾಪ್ ನ್ಯೂಸ್

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.