ಎಪಿಎಂಸಿ ಮಾರುಕಟ್ಟೆ ಶುಲ್ಕ ಕೈಬಿಡಿ
Team Udayavani, May 21, 2020, 4:10 AM IST
ಹುಬ್ಬಳ್ಳಿ: ಸುಗ್ರಿವಾಜ್ಞೆ ಮೂಲಕ ಎಪಿಎಂಸಿ ಕಾಯ್ದೆ ತಿದ್ದುಪಡಿ ಅನ್ವಯ ಮಾರುಕಟ್ಟೆ ಶುಲ್ಕ ಕೈಬಿಡಬೇಕೆಂದು ಇಲ್ಲಿನ ಎಪಿಎಂಸಿ ವರ್ತಕರ ಸಂಘ ಒತ್ತಾಯಿಸಿದೆ.
ಸಚಿವ ಜಗದೀಶ ಶೆಟ್ಟರ ಅವರನ್ನು ಬುಧವಾರ ಭೇಟಿ ಮಾಡಿ ಮನವಿ ಸಲ್ಲಿಸಿದ ಸಂಘದ ಪದಾಧಿಕಾರಿಗಳು, ನೂತನ ತಿದ್ದುಪಡಿ ಪ್ರಕಾರ ಹೊಸದಾಗಿ ಪರವಾನಗಿ ಪಡೆದು ವಹಿವಾಟು ನಡೆಸುವವರು ಪ್ರಸ್ತುತ ಕಾಯ್ದೆಯಲ್ಲಿನ ಕಲಂ ನಂ. 72ಎ ಹಾಗೂ ನಿಯಮ 87ಸಿ ರಡಿ ಸಮಕ್ಷಮ ಪ್ರಾಧಿಕಾರದಿಂದ ನೇರ ಖರೀದಿ ಪರವಾನಗಿ ಪಡೆದು ವ್ಯವಹರಿಸಬಹುದಾಗಿದೆ. ಮಾರುಕಟ್ಟೆ ಪ್ರಾಂಗಣದಲ್ಲಿ ವ್ಯವಹರಿಸುತ್ತಿರುವ ವರ್ತಕರಿಗೆ ಕಾಯ್ದೆ ಕಲಂ 65(2)ರ ಅಡಿ ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಇರಲ್ಲ. ಆದ್ದರಿಂದ ಸೆಸ್ ಆಕರಣೆಯನ್ನು ಸರಕಾರ ಕೂಡಲೇ ಕೈಬಿಟ್ಟು ಒಂದೇ ದೇಶ, ಒಂದೇ ತೆರಿಗೆ ಜಾರಿ ಮಾಡಬೇಕೆಂದು ಸಂಘದ ಅಧ್ಯಕ್ಷ ಬಸವರಾಜ ಯಕಲಾಸಪೂರ, ಗೌರವ ಕಾರ್ಯದರ್ಶಿ ಪ್ರಭುಲಿಂಗಪ್ಪ ಅಂಕಲಕೋಟಿ, ಕೆಸಿಸಿಐ ಅಧ್ಯಕ್ಷ ಮಹೇಂದ್ರ ಲದ್ದಡ, ಶಂಕರಣ್ಣ ಮುನವಳ್ಳಿ ಸಚಿವರನ್ನು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.