ಬಂಡವಾಳ ಹೂಡಿಕೆ: ತರಾತುರಿ ನಿರ್ಧಾರ ಖಂಡಿಸಿ ನಿರಶನ
Team Udayavani, May 21, 2020, 10:52 AM IST
ಕಲಬುರಗಿ: ಕಾರ್ಮಿಕರ ಕಾಯ್ದೆಗಳನ್ನು ಅನುರ್ಜಿತಗೊಳಿಸುವುದನ್ನು ಖಂಡಿಸಿ ಭಾರತೀಯ ಮಜ್ದೂರ್ ಸಂಘ ಪ್ರತಿಭಟನೆ ನಡೆಸಿತು.
ಕಲಬುರಗಿ: ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಏಕಪಕ್ಷೀಯವಾಗಿ ಹಾಗೂ ತರಾತುರಿಯಲ್ಲಿ ಬಹು ಮುಖ್ಯವಾಗಿ ಯಾವುದೇ ಕಾರ್ಮಿಕ ಸಂಘಟನೆಗಳ ಜತೆ ಚರ್ಚಿಸದೇ ಇರುವುದನ್ನು ಖಂಡಿಸಿ ಕರ್ನಾಟಕ ಪ್ರದೇಶ ಭಾರತೀಯ ಮಜ್ದೂರ್ ಸಂಘ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಈಗಾಗಲೇ ಸಾಮಾಜಿಕ, ಆರ್ಥಿಕವಾಗಿ ಜರ್ಜರಿತವಾಗಿರುವ ಕಾರ್ಮಿಕ ಸಮುದಾಯಕ್ಕೆ ಅನಿಶ್ವತೆಯ ಪೆಟ್ಟು ಕೊಡಲು ಮುಂದಾಗಿರುವ ಕೆಲ ರಾಜ್ಯಗಳ ನಡೆ ದುರದೃಷ್ಟಕರ. ಸರಕಾರಗಳು ಕಾರ್ಮಿಕರಿಗೆ ಆತ್ಮಸ್ಥೈರ್ಯ ತುಂಬಿ ದೇಶ ಕಟ್ಟು ಕಾರ್ಯಕ್ಕೆ ಪ್ರೇರೇಪಿಸಬೇಕು ಎಂದು ಆಗ್ರಹಿಸಿದರು. ಶರಣಬಸಪ್ಪ ಮಮಶೆಟ್ಟಿ, ಮೆಘರಾಜ ಕಠಾರೆ, ಅಲ್ತಾಫ್ ಹುಸೈನ್, ನಾಗಯ್ಯ ಸ್ವಾಮಿ, ಸುಗಣ್ಣಾ, ಶಂಕರ, ಸರಶಿವರಾವ, ಶಿವನಂದ ಮತ್ತಪತಿ, ದುರಗಪ್ಪ, ಮೊಹನ್ ಗಂಜಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.