ಕೋವಿಡ್ ಕಡೆಗಣಿಸಿದರೆ ಅಪಾಯ
Team Udayavani, May 21, 2020, 11:27 AM IST
ಹರಿಹರ: ಕೋವಿಡ್ ಕಡೆಗಣಿಸಿದರೆ ಅಪಾಯ ಕಡೆಗಣಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಎಚ್ಚರಿಸಿದರು.
10ನೇ ವಾರ್ಡ್‌ನ ಗಾಂಧಿನಗರದಲ್ಲಿ ಬುಧವಾರ ನಗರಸಭಾ ಸದಸ್ಯ ಎಂ. ಮುಜಮ್ಮಿಲ್ ಬಿಲ್ಲು ಯೋಜಿಸಿದ್ದ ಆಹಾರ ಕಿಟ್ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಚೀನಾದ ವುಹಾನ್‌ನಿಂದ ದಾವಣಗೆರೆವರೆಗೆ ಬಂದಿರುವ ಈ ಕಾಯಿಲೆ ಇತರೆಡೆಗೂ ಹರಡುವುದು ತಡವಾಗುವುದಿಲ್ಲ ಎಂದರು. ಜಾಲಿನಗರದಲ್ಲಿ ಓರ್ವ ವ್ಯಕ್ತಿಯಲ್ಲಿ ಕಂಡು ಬಂದ ಕೋವಿಡ್, ಆತನಿಂದ ನೆರೆಹೊರೆಯ 30 ಜನರಿಗೆ ಅಂಟಿದೆ ಎಂದರೆ ಇದರ ಅಪಾಯವನ್ನು ಅಂದಾಜಿಸಬಹುದು. ದಾವಣಗೆರೆಯಲ್ಲಿ ಹೆಚ್ಚು ಪ್ರಕರಣಗಳಿದ್ದರೂ ಹರಿಹರದಲ್ಲಿ ಒಂದೂ ಪ್ರಕರಣ ಇಲ್ಲದಿರುವುದಕ್ಕೆ ಇಲ್ಲಿನ ಜನರ ಮುಂಜಾಗ್ರತೆಯೇ ಕಾರಣ ಎಂದರು.
ನಗರಸಭಾ ಸದಸ್ಯ ಮುಜಮ್ಮಿಲ್ ಬಿಲ್ಲು ಮಾತನಾಡಿ, ಇದುವರೆಗೆ 500 ಜನ ಬಡ ಫಲಾನುಭವಿಗಳ ಪಟ್ಟಿ ಮಾಡಿದ್ದು ಅವರೆಲ್ಲರಿಗೂ ಕಿಟ್ ವಿತರಣೆ ಮಾಡಲಾಗುವುದೆಂದರು. ಎಸ್ಪಿ ಹನುಮಂತರಾಯ ಹಾಗೂ ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಮಾತನಾಡಿದರು. ತಹಶೀಲ್ದಾರ್ ಕೆ.ಬಿ. ರಾಮಚಂದ್ರಪ್ಪ, ಪೌರಾಯುಕ್ತೆ ಎಸ್. ಲಕ್ಷ್ಮೀ, ಎಇಇ ಎಸ್.ಎಸ್. ಬಿರಾದಾರ್, ನಗರಸಭಾ ಸದಸ್ಯ ಪಿ.ಎನ್. ವಿರುಪಾಕ್ಷಿ, ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.