ಸಾಗರ ಠಾಣೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು
Team Udayavani, May 21, 2020, 12:32 PM IST
ಶಿವಮೊಗ್ಗ: ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ವಿರುದ್ಧ ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಧಾನಿ ಮೋದಿ ವಿರುದ್ಧ ಸೋನಿಯಾ ಗಾಂಧಿ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಇಲ್ಲಿನ ವಕೀಲರೊಬ್ಬರು ದೂರು ದಾಖಲು ಮಾಡಿದ್ದಾರೆ.
ಕಾಂಗ್ರೆಸ್ ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮೋದಿ ಅವರು ಪಿಎಂ ಕೇರ್ ಫಂಡ್ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬರೆದಿದೆ. ಅಲ್ಲದೆ ಪಿಎಂ ಕೇರ್ ಫಂಡ್ ಫ್ರಾಡ್ ಎಂದು ಕಾಂಗ್ರೆಸ್ ಟ್ವಿಟರ್ ನಲ್ಲಿ ಟೀಕಿಸಿದೆ. ಈ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಸಾಗರದ ವಕೀಲ ಪ್ರವೀಣ್ ಎಂಬುವರು ದೂರು ನೀಡಿದ್ದಾರೆ.
ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ವಕೀಲ ಪ್ರವೀಣ್ ದೂರು ಆಧರಿಸಿ ಸಾಗರ ಪಟ್ಟಣ ಠಾಣೆ ಪೊಲೀಸರು ಸೋನಿಯಾ ಗಾಂಧಿ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Sagara: ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.