ಏಕಲವ್ಯ ಶಾಲೆಯಲ್ಲಿ 92 ಮಂದಿಗೆ ಕ್ವಾರಂಟೈನ್
Team Udayavani, May 21, 2020, 12:49 PM IST
ಸಾಂದರ್ಭಿಕ ಚಿತ್ರ
ಕೊಟ್ಟಿಗೆಹಾರ: ಕೋವಿಡ್ ಸೋಂಕಿಗೊಳಗಾದ ಮೂಡಿಗೆರೆ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ಪ್ರಾಥಮಿಕ ಸಂಪರ್ಕದಲ್ಲಿದ್ದ 92 ಮಂದಿಯನ್ನು ಕ್ವಾರಂಟೈನ್ನಲ್ಲಿಡಲು ತರುವೆ ಗ್ರಾಪಂ ವ್ಯಾಪ್ತಿಯ ತರುವೆಯ ಏಕಲವ್ಯ ವಸತಿ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದೆ.
ಬುಧವಾರ ಸಂಜೆಯವರೆಗೆ ನಂದಿಪುರ ಗ್ರಾಮದ ವೈದ್ಯರೊಂದಿಗೆ ಪ್ರಥಮ ಹಂತದಲ್ಲಿ ಸಂಪರ್ಕದಲ್ಲಿದ್ದ 92 ಮಂದಿಯನ್ನು ತರುವೆ ಏಕಲವ್ಯ ವಸತಿ ಶಾಲೆಗೆ ಕರೆತರಲಾಗಿದೆ. ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಇಲಾಖೆ ಸಿಬ್ಬಂದಿ, ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ತಾಲೂಕು ಕಾರ್ಯ ನಿರ್ವಾಹಣಾಧಿ ಕಾರಿ ವೆಂಕಟೇಶ್, ವೈದ್ಯರೊಂದಿಗೆ ಪ್ರಥಮ ಹಂತದಲ್ಲಿ ಸಂಪರ್ಕದಲ್ಲಿದ್ದ ಬಸ್ಕಲ್ ಗ್ರಾಮಸ್ಥರನ್ನು ಬಿಳುಗುಳಕ್ಕೆ, ಮಾಕೋನಹಳ್ಳಿ ಗ್ರಾಮಸ್ಥರನ್ನು ಗೋಣಿಬೀಡಿಗೆ ಹಾಗೂ ನಂದಿಪುರ ಗ್ರಾಮಸ್ಥರನ್ನು ತರುವೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಒಟ್ಟು 874 ಮಂದಿಯನ್ನು ಕ್ವಾರಂಟೈನ್ ಮಾಡಬೇಕಾಗಿದ್ದು ಸ್ಥಳಾವಕಾಶ ಸಾಲದಿದ್ದರೆ ಬಣಕಲ್ನ ಬಿಸಿಎಂ ವಸತಿ ನಿಲಯದಲ್ಲೂ ಕ್ವಾರಂಟೈನ್ ಮಾಡಲಾಗುವುದು ಎಂದು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.