![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 21, 2020, 3:14 PM IST
ಧಾರವಾಡ: ಜಿಲ್ಲೆಯಲ್ಲಿ ಮತ್ತೆ ಐದು ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಡಿಸಿ ದೀಪಾ ಚೋಳನ್ ತಿಳಿಸಿದ್ದಾರೆ.
ಇಂದು ಸೋಂಕು ದೃಢಪಟ್ಟಿದ್ದು, ಪಿ-1505 (06 ವರ್ಷ ಬಾಲಕಿ) ಹಾಗೂ ಪಿ-1506 (29 ವರ್ಷ ಮಹಿಳೆ) ಇವರಿಬ್ಬರು ತೆಲಂಗಾಣದ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಪಿ-1507 (09 ವರ್ಷದ ಬಾಲಕಿ ) ಪಿ-1508 ( 24 ವರ್ಷದ ಮಹಿಳೆ), ಪಿ-1509 (35 ವರ್ಷದ ಪುರುಷ) ಈ ಮೂವರು ವ್ಯಕ್ತಿಗಳು ಮಹಾರಾಷ್ಟ್ರ, ಮುಂಬೈ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 31 ಕ್ಕೆ ಏರಿಕೆಯಾಗಿದೆ. ಈಗಾಗಲೇ 09 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಇಂದು ಒಟ್ಟು 116 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1578ಕ್ಕೆ ಏರಿದೆ. ಇದರಲ್ಲಿ 41 ಜನರು ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಓರ್ವ ಸೋಂಕಿತ ಕೋವಿಡ್ ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾನೆ.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.