ಸಾಮಾಜಿಕ ಅಂತರ ಪಾಲನೆ ಮರೆತ ಜನತೆ

ಮಾರುಕಟ್ಟೆಯಲ್ಲಿ ಕೊರೊನಾ ಭಯವಿಲ್ಲದೆ ಓಡಾಟ ಪೂರ್ಣ ಪ್ರಮಾಣದಲ್ಲಿ ತೆರೆಯದ ಹೇರ್‌ ಕಟಿಂಗ್‌ ಶಾಪ್‌

Team Udayavani, May 21, 2020, 4:21 PM IST

21-May-20

ಸಾಂದರ್ಭಿಕ ಚಿತ್ರ

ವಿಜಯಪುರ: ಕೋವಿಡ್‌-19 ನಾಲ್ಕನೇ ಹಂತದ ಲಾಕ್‌ಡೌನ್‌ ಹಂತದಲ್ಲಿ ನಿರ್ಬಂಧದಲ್ಲಿ ಕೆಲಸ ಸಡಿಲಿಕೆ ಮಾಡಿದ್ದರೂ ಸರ್ಕಾರಗಳು ಹಲವು ನಿಯಮ ಪಾಲನೆ ಕಡ್ಡಾಯ ಮಾಡಿದೆ. ಆದರೆ, ನಗರದ ಮಾರುಕಟ್ಟೆಯಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಮುನ್ನೆಚರಿಕೆ ಕ್ರಮಗಳನ್ನು ಪಾಲಿಸದೇ ಸಾಮಾನ್ಯವಾಗಿ ಓಡಾಡುವುದು ಕಂಡು ಬರುತ್ತಿದೆ.

ನಗರದ ಪ್ರಮುಖ ವಾಣಿಜ್ಯ ಕೇಂದ್ರ ಸ್ಥಳ ಎನಿಸಿರುವ ಮಹಾತ್ಮಾ ಗಾಂಧೀಜಿ ವೃತ್ತ, ಸಿದ್ಧೇಶ್ವರ ರಸ್ತೆ, ಕಿತ್ತೂರ ಚನ್ನಮ್ಮ ಮಾರುಕಟ್ಟೆ ಪ್ರದೇಶ, ಲಾಲ್‌ ಬಹದ್ದೂರ ಶಾಸ್ತ್ರಿ ಮಾರುಕಟ್ಟೆಯಲ್ಲಿ ಅಲ್ಲಲ್ಲಿ ತೆರೆದಿದ್ದ ಅಂಗಡಿಗಳು ಸೇರಿದಂತೆ ಎಲ್ಲಿಯೂ ಸಾಮಾಜಿಕ ಅಂತರವಾಗಲಿ, ಸ್ಯಾನಿಟೈಸರ್‌ ಬಳಕೆಯಾಗಲಿ ಕಂಡು ಬರಲಿಲ್ಲ. ಪ್ರಮುಖ ರಸ್ತೆಗಳಲ್ಲಿ ಗುಂಪಾಗಿ ಓಡಾಡುವುದು, ಮಾಸ್ಕ್ ಧರಿಸುವ ನಿಯಮವನ್ನೂ ಪಾಲಿಸದಿರುವುದು ಕಂಡು ಬಂತು. ಕೆಲವರು ಮಾಸ್ಕ್ ಇದ್ದರೂ ಧರಿಸದೇ ಕೊರಳಿಗೆ ನೇತು ಹಾಕಿಕೊಂಡು ಓಡಾಡುವ ದೃಶ್ಯಗಳು ಸಾಮಾನ್ಯವಾಗಿದ್ದವು. ಇದರೊಂದಿಗೆ ನಾಲ್ಕನೇ ಲಾಕ್‌ ಡೌನ್‌ ಜಾರಿಯಲ್ಲಿ ಸಡಿಲಿಕೆ ಮೂಲಕ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವ ಸೂಚನೆಗೆ ಬೆಲೆ ಇಲ್ಲದಂತಾಗಿತ್ತು.

ಸುಮಾರು ಎರಡು ತಿಂಗಳ ಹಿಂದೆ ಜಾರಿಗೆ ತರಲಾಗಿದ್ದ ಮೊದಲ ಲಾಕ್‌ಡೌನ್‌ ಸಂದರ್ಭದಲ್ಲಿ ಸಂಪೂರ್ಣ ನಿರ್ಬಂಧ ಹೇರಲಾಗಿದ್ದ ಕಟಿಂಗ್‌ ಶಾಪ್‌ ಗಳನ್ನು ತೆರತೆಯಲು ಷರತ್ತಿನೊಂದಿಗೆ ಅನುಮತಿಸಲಾಗಿದೆ. ಆದರೆ, ಸಾಮಾಜಿಕ ಅಂತರ, ಸ್ಯಾನಿಟೈಸರ್‌, ಮಾಸ್ಕ್, ಗ್ಲೌಸ್‌ಗಳಂಥ ಸುರಕ್ಷತಾ ಕ್ರಮ ಕಡ್ಡಾಯವಾಗಿ ಪಾಲಿಸಿ ಸೌಲಭ್ಯಗಳನ್ನು ಕಲ್ಪಿಸಿಕೊಳ್ಳುವಲ್ಲಿ ಪೂರ್ವ ಸಿದ್ಧತೆ ಇಲ್ಲದ ಕಾರಣ ಬಹುತೇಕ ಕಟಿಂಗ್‌ ಶಾಪ್‌ಗ್ಳು ತೆರೆದಿರಲಿಲ್ಲ. ಲಾಕ್‌ ಡೌನ್‌ ಬಳಿಕ ಎರಡು ತಿಂಗಳಿಂದ ತಲೆಗೂದಲು ಹಾಗೂ ಗಡ್ಡ-ಮೀಸೆ ಕತ್ತರಿಸಿಕೊಳ್ಳಲಾಗದ ಜನರು ಅಲ್ಲಲ್ಲಿ ತೆರೆದಿದ್ದ ಕೆಲವೇ ಕಟಿಂಗ್‌ ಶಾಪ್‌ಗ್ಳಲ್ಲಿ ಮುಗಿಬಿದ್ದೂ ಕಂಡುಬಂತು. ನಗರದಲ್ಲಿ ಮಂಗಳವಾರ ಸಂಚಾರ ಜೋರಾಗಿತ್ತು, ಅಲ್ಲಲ್ಲಿ ಆಟೋಗಳು ಓಡಾಡಿದರೂ ಪೊಲೀಸರ ಆಕ್ಷೇಪದಿಂದಾಗಿ ಬಡಾವಣೆಗಳನ್ನು ಬಳಸಿ ಓಡಾಡ ಆರಂಭಿಸಿದ್ದವು. ಸಾರಿಗೆ ಸಂಸ್ಥೆ ನಗರ ಸಾರಿಗೆ ಪುನರಾರಂಭ ಮಾಡಿದ್ದರೂ ಸಾರ್ವಜನಿಕರ ಓಡಾಟ ನಿರೀಕ್ಷಿತ ಪ್ರಮಾಣದಲ್ಲಿ ಕಂಡು ಬರಲಿಲ್ಲ.

ಟಾಪ್ ನ್ಯೂಸ್

Hubli: Fire incident at Ayyappa camp: Nine devotees seriously injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hubli: Fire incident at Ayyappa camp: Nine devotees seriously injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.