ಮೃತನ ಕುಟುಂಬಕ್ಕೆ ಹೆಚ್ಚುವರಿ ಪರಿಹಾರ

ಮಂಗಳೂರು ವಿಮಾನ ದುರಂತ: ಸು.ಕೋ. ಆದೇಶ

Team Udayavani, May 22, 2020, 5:50 AM IST

ಮೃತನ ಕುಟುಂಬಕ್ಕೆ ಹೆಚ್ಚುವರಿ ಪರಿಹಾರ

ಹೊಸದಿಲ್ಲಿ: ಮಂಗಳೂರಿನ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ದುರಂತದಲ್ಲಿ ಮಡಿದಿದ್ದ ವ್ಯಕ್ತಿಯೊಬ್ಬರ ಕುಟುಂಬಕ್ಕೆ ಹೆಚ್ಚುವರಿ ಪರಿಹಾರ ಒದಗಿಸುವಂತೆ ಆದೇಶಿಸಿ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ದುರಂತದಲ್ಲಿ ಮೃತಪಟ್ಟಿದ್ದ 45 ವರ್ಷದ ಮಹೇಂದ್ರ ಕೋಡ್ಕಣಿ ಅವರ ಕುಟುಂಬಕ್ಕೆ 7.64 ಕೋಟಿ ರೂ. ಪರಿಹಾರ ನೀಡುವಂತೆ ಏರ್‌ ಇಂಡಿಯಾ ಸಂಸ್ಥೆಗೆ ನ್ಯಾ| ಡಿ.ವೈ. ಚಂದ್ರಚೂಡ್‌ ಮತ್ತು ನ್ಯಾ| ಅಜಯ್‌ ರಸ್ತೋಗಿ ಅವರನ್ನೊಳಗೊಂಡ ಸು.ಕೋ. ನ್ಯಾಯಪೀಠ ಸೂಚಿಸಿದೆ.ಮಹೇಂದ್ರ ಕೋಡ್ಕಣಿ ಯುಎಇ ಮೂಲದ ಕಂಪೆನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಅವರ ಸಾವಿನ ಅನಂತರ ಪತ್ನಿ, ಮಗಳು ಮತ್ತು ಮಗನಿಗೆ 7.35 ಕೋಟಿ ರೂ. ಪರಿಹಾರ ಘೋಷಿಸಿ ರಾಷ್ಟ್ರೀಯ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ (ಎನ್‌ಸಿಡಿಆರ್‌ಸಿ) ಆದೇಶ ಹೊರಡಿಸಿತ್ತು. ಪ್ರಕರಣ ಸಂಬಂಧ ತೀರ್ಪು ನೀಡಿದ ನ್ಯಾಯಪೀಠವು ಮಹೇಂದ್ರ ಅವರಿಗೆ ಸಲ್ಲಬೇಕಾದ ಪರಿಹಾರದ ಲೆಕ್ಕಾಚಾರದ ವೇಳೆ ಅವರ ವೇತನದ ಮೊತ್ತದಿಂದ ಹಣ ಕಡಿತಗೊಳಿಸಿರುವುದು ಮತ್ತು ಅದಕ್ಕೆ ರಾಷ್ಟ್ರೀಯ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗವು ನೀಡಿರುವ ಕಾರಣವು ಒಪ್ಪತಕ್ಕದ್ದಲ್ಲ ಎಂದಿದೆ. ಹೀಗಾಗಿ ಮಹೇಂದ್ರ ಅವರ ಕುಟುಂಬಕ್ಕೆ ಈಗ ನೀಡಿರುವ 7.35 ಕೋಟಿ ರೂ. ಪರಿಹಾರವನ್ನು 7.64 ಕೋಟಿ ರೂ.ಗಳಿಗೆ ಏರಿಕೆ ಮಾಡುತ್ತಿದ್ದೇವೆ. ಈಗ ಅವರಿಗೆ 7.64 ಕೋಟಿ ರೂ. ಪರಿಹಾರ ಮೊತ್ತ ಮತ್ತು ಹೆಚ್ಚುವರಿ ಮೊತ್ತಕ್ಕೆ ವಾರ್ಷಿಕ ಶೇ.9 ಬಡ್ಡಿ ಸಮೇತ ಪಾವತಿಸಬೇಕು ಎಂದು ಸು.ಕೋರ್ಟ್‌ ಏರ್‌ ಇಂಡಿಯಾಗೆ ನಿರ್ದೇಶಿಸಿದೆ.

ಟಾಪ್ ನ್ಯೂಸ್

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕ್ಮಸಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

14-health

ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ

INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್:‌ ಮೆಲ್ಬೋರ್ನ್‌ ಗೆಲ್ಲಲು ಭಾರತಕ್ಕೆ ರನ್‌ ಗುರಿ

INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್:‌ ಕೊನೆಯಲ್ಲಿ ಕಾಡಿದ ಲಿಯಾನ್‌- ಬೊಲ್ಯಾಂಡ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Jhansi: Teacher watched obscene video in class; student who noticed was beaten up

Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

1(1

Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ  ಇನ್ನೂ ಮೀನ ಮೇಷ ಎಣಿಕೆ

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.