ದುಡುಕಿನ ನಿರ್ಧಾರದ ಪ್ರತಿಫ‌ಲ


Team Udayavani, May 22, 2020, 5:13 AM IST

dudukina-nirdhara

ನಾಗಮಂಗಲ: ರಾಜ್ಯದಲ್ಲಿನ ಕೊರೊನಾ ಕಂಟಕಕ್ಕೆ ಸರ್ಕಾರಗಳ ಬೇಜವಾಬ್ದಾರಿ ನಿರ್ಧಾರಗಳೇ ಕಾರಣ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿನ  ಮುಂಬೈ ಕೊರೊನಾ ಸೊಂಕಿಗೂ ಮೋದಿಯವರ ದುಡುಕಿನ ನಿರ್ಧಾರಗಳೇ ಕಾರಣ.

ದೇಶದ ಜನತೆಗೆ ಯಾವುದೇ ಮುನ್ಸೂಚನೆ ನೀಡದೆ ಮಾ.20ರಂದು ಜನತಾ ಕರ್ಫ್ಯೂ, ಆ ಬಳಿಕ ದೇಶದ ಜನತೆಗೆ ಸ್ವರಾಜ್ಯಗಳಿಗೆ ತೆರಳಲು ಅವಕಾಶ  ನೀಡಿದ ಮೇಲೆ ಲಾಕ್‌ಡೌನ್‌ ಮಾಡಬೇಕಿತ್ತು. ಅಂದು ಮುಂಬೈನಲ್ಲಿ ಕೊರೊನಾ ಇಷ್ಟೊಂದು ವ್ಯಾಪಕವಾಗಿ ಹರಡಿರಲಿಲ್ಲ. ಇದೀಗ ರಾಜ್ಯಕ್ಕೂ ಈ ಮಟ್ಟದಲ್ಲಿ ಸೋಂಕು ಹರಡುತ್ತಿರಲಿಲ್ಲ ಎಂದು ಹೇಳಿದರು.

ಕೊರೊನಾ ಸೋಂಕು  ಸಂಕಷ್ಟದ ಲ್ಲಿಯೂ ಕೇಂದ್ರ, ರಾಜ್ಯ ಸರ್ಕಾರವಾಗಲಿ ರೈತರ ನೆರವಿಗೆ ಧಾವಿಸುತ್ತಿಲ್ಲ. ಬದಲಾಗಿ ಕಂದಾಯ, ವಿದ್ಯುತ್‌ ಇತರೆ ಬಿಲ್‌ಗ‌ಳನ್ನ ವಸೂಲಿ ಮಾಡುತ್ತಿದೆ. ಪ್ರಧಾನಿಗಳು ಕರ್ನಾಟಕಕ್ಕೆ ತಾರತಮ್ಯ ಮಾಡುತ್ತಿದ್ದು ಇದನ್ನ ಪ್ರಶ್ನಿಸುವ  ಯಾವೊಬ್ಬ ಸಂಸದರೂ ನಮ್ಮ ರಾಜ್ಯದಲ್ಲಿಲ್ಲ. ಇನ್ನೂ ಎಪಿಎಂಸಿ ಕಾಯ್ದೆ ತಿದ್ದುಪಡಿ ಕೂಡ ಒಳಿತಲ್ಲ.

ಗ್ರಾಮ ಪಂಚಾಯಿತಿ ಸದಸ್ಯರ ಅವಧಿ ಮುಗಿದಿರುವ ನೆಪದಲ್ಲಿ ಸರ್ಕಾರ ಪಕ್ಷದ ಕಾರ್ಯಕರ್ತರನ್ನು ನೇಮಿಸಲು ಹೊರಟಿರುವ ಕ್ರಮ  ಸರಿಯಲ್ಲ ಎಂದು ಖಂಡಿಸಿದರು. ಮುಂಬೈನಿಂದ ವಾಪಸ್‌ ಬರುವ ವರನ್ನು ಬೇಡ ಎನ್ನಲು ಸಾಧ್ಯವಿಲ್ಲ. ಅವರೂ ನಮ್ಮವರೆ, ಆದರೆ ಅವರು ಕರ್ನಾಟಕ ಪ್ರವೇಶಕ್ಕೂ ಮುನ್ನವೇ ಪರೀಕ್ಷೆಗೊಳಪಡಿಸಬೇಕು. ಜಿಲ್ಲೆಯ ಜನಕ್ಕೆ ಯಾವುದೇ  ತೊಂದರೆಯಾಗದಂತೆ ಎಚ್ಚರ ವಹಿಸಿರುವುದಾಗಿ ಜಿಲ್ಲಾಡಳಿತ ತಿಳಿಸಿದೆ.

ಸಾರ್ವಜನಿಕರು ಆತಂಕಕ್ಕೊಳಗಾಗದೆ ಅತಿ ಎಚ್ಚರದಿಂದಿರಬೇಕು. ಹೊರಗಿನಿಂದ ಬಂದವರು ನೇರವಾಗಿ ಕ್ವಾರಂಟೈನ್‌ ಆಗುವುದು ಎಲ್ಲರ ಹಿತ ದೃಷ್ಟಿಯಿಂದ ಒಳ್ಳೆಯದು ಎಂದು ಹೇಳಿದರು.

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.