ಸೆಲೂನ್ ಬಂದ್ ಮಾಡಲು ನಿರ್ಧಾರ
Team Udayavani, May 22, 2020, 6:46 AM IST
ಸಾಂದರ್ಭಿಕ ಚಿತ್ರ
ಆಲ್ದೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ನಂದಿಪುರದ ವೈದ್ಯರೊಬ್ಬರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು ಈ ಹಿನ್ನೆಲೆಯಲ್ಲಿ ಆಲ್ದೂರಿನ ಸವಿತಾ ಸಮಾಜದವರು ಜೂ.2 ರವರೆಗೆ ತಮ್ಮ ಹೇರ್ ಡ್ರೆಸಸ್ ಶಾಪ್‌ಗ್ಳನ್ನು ಬಂದ್ ಮಾಡಲು ತೀರ್ಮಾನ ಕೈಗೊಂಡಿದ್ದಾರೆ.
ಮೂಡಿಗೆರೆ ವೈದ್ಯರ ಕೋವಿಡ್ ಪಾಸಿಟಿವ್ ಪ್ರಕರಣ ಜನರಲ್ಲಿ ಆತಂಕ ಹುಟ್ಟಿಸಿದ್ದು ಆಲ್ದೂರು ಸುತ್ತಮುತ್ತಲಿನ ಗ್ರಾಮದವರು ಈ ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದಾರೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಭಂದಿಸಿದಂತೆ ಹಾಂದಿ, ಆಗಳ, ಐದಳ್ಳಿ, ಹೊಲದಬೈಲ್ ಗ್ರಾಮದ ಕೆಲ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು ಸಂಪರ್ಕಿತರ ಪಟ್ಟಿ ದೊಡ್ಡದಿದೆ. ಗುರುವಾರ ಚಿಕ್ಕಮಾಗರವಳ್ಳಿ ಗ್ರಾಮದ ಮಹಿಳೆಯೋರ್ವರು ಈ ವೈದ್ಯರ ಪ್ರಾಥಮಿಕ ಸಂಪರ್ಕ ಹೊಂದಿದ್ದರು ಎನ್ನಲಾಗಿದ್ದು ಮುಂಜಾಗ್ರತಾ ಕ್ರಮವಾಗಿ ಆಲ್ದೂರಿನ ಹೇರ್‌ಡ್ರೆಸಸ್ ನವರು ಗುರುವಾರ ಸಭೆ ಸೇರಿ ಶುಕ್ರವಾರದಿಂದ ಜೂ. 2 ರವರೆಗೆ ತಮ್ಮ ಶಾಪ್‌ಗ್ಳನ್ನು ಬಂದ್ ಮಾಡಲು ತೀರ್ಮಾನಿಸಿದ್ದಾರೆ.
ತಮ್ಮ ಮನೆಗಳ ಬಳಿಯೂ ಯಾರಿಗೂ ಹೇರ್ ಕಟ್ ಮಾಡುವಂತಿಲ್ಲ . ಶಾಪ್‌ನವರು ಮನೆಗಳಿಗೆ ಹೋಗುವಂತಿಲ್ಲ. ನಿಯಮ ಉಲ್ಲಂಘಿಸಿದರೆ 5000 ಸಾವಿರ ರೂ ದಂಡ ವಿದಿಸಲಾಗುವುದು ಎಂದು ಸವಿತ ಸಮಾಜದವರು ತೀರ್ಮಾನ ಕೈಗೊಂಡಿದ್ದಾರೆ. ಸಂಘದ ಅಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ಮಹೇಶ್, ಸುಮಂತ್, ಸುಜಿತ್, ಅಶೋಕ್, ಪದ್ಮನಾಭ್ ಸತೀಶ್, ಬಾಲಕೃಷ್ಣ, ರಮೇಶ್, ಶ್ರೀಧರ್, ರವಿ, ಮಧುಕುಮಾರ್, ಪ್ರವೀಣ್, ಕೌಶಿಕ್, ಶಿವಪ್ಪ, ಕೃಷ್ಣ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.