ನೆಗೆಟಿವ್ ವರದಿ ಬಂದ ವಲಸಿಗರು ಮನೆಗೆ: ಡಾ|ಜಾಧವ
Team Udayavani, May 22, 2020, 3:28 PM IST
ಸಾಂದರ್ಭಿಕ ಚಿತ್ರ
ಕಲಬುರಗಿ: ಮಹಾರಾಷ್ಟ್ರ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿ ಕಲಬುರಗಿ ಜಿಲ್ಲೆಯ ವಿವಿಧೆಡೆ ಸಾಂಸ್ಥಿಕ ಕ್ವಾರಾಂಟೈನ್ ನಲ್ಲಿರುವ ವಲಸಿಗರಲ್ಲಿ ಕೋವಿಡ್-19 ನೆಗೆಟಿವ್ ಬಂದಿರುವ ಕಾರ್ಮಿಕರನ್ನು ಅವರವರ ಮನೆಗೆ ಕಳಿಸಿ ಹೋಮ್ ಕ್ವಾರಂಟೈನ್ ಮಾಡಲಾಗುವುದು ಎಂದು ಸಂಸದ ಡಾ| ಉಮೇಶ ಜಾಧವರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜ್‌ಕುಮಾರ ಪಾಂಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಪಂಕಜ್‌ಕುಮಾರ ಪಾಂಡೆಯವರು ಜಿಲ್ಲಾ ಆರೋಗ್ಯ ಇಲಾಖೆಯ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಸಾಂಸ್ಥಿಕ ಕ್ವಾರಂಟೈನ್ ನಲ್ಲಿರುವವರಲ್ಲಿ ಪಾಸಿಟಿವ್ ಬಂದಿರುವವರಿಗೆ ಇಎಸ್‌ಐಸಿ ಮತ್ತು ಜಿಮ್ಸ್ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೆಗೆಟಿವ್ ವರದಿ ಬಂದಿರುವವರು ಮನೆಗೆ ತೆರಳಬಹುದು. ಆದರೆ, ಆರೋಗ್ಯ ಇಲಾಖೆ ಸೂಚಿಸಿದಷ್ಟು ದಿನ ಕಡ್ಡಾಯವಾಗಿ ಹೋಮ್ ಕ್ವಾರಂಟೈನ್‌ನಲ್ಲಿರಬೇಕು. ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ವಲಸಿಗರಿಗೆ ಅವರು ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.