ನೆರೆ ಕಾಣಿಸಿಕೊಳ್ಳುವ ಮೊದಲೇ ಅಗತ್ಯ ವ್ಯವಸ್ಥೆಗೆ ಸೂಚನೆ: ಆರ್ ಅಶೋಕ್
Team Udayavani, May 22, 2020, 4:55 PM IST
ಬೆಂಗಳೂರು: ನೆರೆ ಕಾಣಿಸಿಕೊಂಡ ನಂತರ ಪರಿಹಾರ ಘೋಷಣೆಗಿಂತ ನೆರೆ ಕಾಣಿಸಿಕೊಳ್ಳುವ ಮೊದಲೇ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಕೇಂದ್ರ ಸರ್ಕಾರ ರಾಜ್ಯ ವಿಪತ್ತು ನಿಗ್ರಹ ನಿಧಿಯಡಿ 201 ಕೋಟಿ ರೂ.ನೀಡಿದೆ ಎಂದು ಸಚಿವ ಆರ್ ಅಶೋಕ್ ತಿಳಿಸಿದರು.
ವಿಧಾನಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್-19 ವೈರಸ್ ತಡೆ ಕಾರ್ಯಕ್ಕೆ ಈವರೆಗೆ 271 ಕೋಟಿ ರೂ.ಬಿಡುಗಡೆ ಮಾಡಲಾಗಿದ್ದು, ಅದರ ಬಳಕೆ ವಿವರ ನೀಡುವಂತೆ ಆರೋಗ್ಯ, ಪೊಲೀಸ್ ಇಲಾಖೆ ಜತೆಗೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಹೇಳಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊಡುಗೈ ದಾನಿ. ಕೋವಿಡ್-19 ಸೋಂಕು ಹರಡುತ್ತಿದ್ದು, ದೇಶಾದ್ಯಂತ ಆರ್ಥಿಕ ಸ್ಥಿತಿ ಹದಗೆಟ್ಟಿರುವ ಕಾಂಗ್ರೆಸ್ ಇದ್ದಿದ್ದರೆ ಒಂದು ಪ್ಯಾಕೇಜ್ ಕೂಡಾ ನೀಡುತ್ತಿರಲಿಲ್ಲ. ಆದರೆ ರೈತಪರ ಯಡಿಯೂರಪ್ಪ ಅವರು ಸಾಕಷ್ಟು ಪ್ಯಾಕೇಜ್ ಘೋಷಿಸಿದ್ದಾರೆ. ಪ್ರತಿ ಪಕ್ಷಗಳ ಟೀಕೆಯನ್ನು ಸಂತೋಷದಿಂದ ಸ್ವೀಕರಿಸುತ್ತೇವೆ ಎಂದು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
MUST WATCH
ಹೊಸ ಸೇರ್ಪಡೆ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.