ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ ಈದುಲ್ ಫಿತರ್ ಆಚರಣೆ
Team Udayavani, May 22, 2020, 8:25 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಂ ಬಾಂಧವರು ರವಿವಾರ ರಂಜಾನ್ ಹಬ್ಬ ಆಚರಿಸಬೆಕೆಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಖಾಝಿಯವರು ಘೋಷಿಸಿದ್ದಾರೆ.
ಶವ್ವಾಲ್ ತಿಂಗಳ ಚಂದ್ರದರ್ಶನ ಆಗದ ಹಿನ್ನಲೆಯಲ್ಲಿ ಮೇ 23 ಶನಿವಾರ 30 ನೇ ಉಪವಾಸ ಪೂರ್ತಿಗೊಳಿಸಿ ಮೇ 24 ಆದಿತ್ಯವಾರ ಈದುಲ್ ಫಿತ್ರ್ ಹಬ್ಬ ಆಚರಿಸಲು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದ್ ರವರು ತೀರ್ಮಾನಿಸಿದ್ದಾರೆ ಎಂದು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಮತ್ತು ಈದ್ಗಾ ಮಸೀದಿ ಮಂಗಳೂರು ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹಾಗೂ ಜಿಲ್ಲೆಯಲ್ಲಿನ ಮುಸ್ಲಿಂ ಬಾಂಧವರು ಈ ದಿನವೇ ರಂಜಾನ್ ಹಬ್ಬ ಆಚರಿಸುವಂತೆ ಖಾಝಿ ಬೇಕಲ್ ಇಬ್ರಾಹೀಂ ಮುಸ್ಲಿಯಾರ್ ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.