ಊಹಾಪೋಹಗಳಿಗೆ ಉತ್ತರಿಸೋ ಸಮಯ ಇದಲ್ಲ ಶರ್ಮಿಳಾ ಮಾಂಡ್ರೆ
Team Udayavani, May 23, 2020, 4:05 AM IST
ಲಾಕ್ ಡೌನ್ ಸಮಯದಲ್ಲಿ ನಟಿ ಶರ್ಮಿಳಾ ಮಾಂಡ್ರೆ ಸುದ್ದಿಯಾಗಿದ್ದು ನಿಮಗೆ ನೆನಪಿರಬಹುದು. ಅದು ಅವರಿದ್ದ ಕಾರು ಅಪಘಾತವಾಗಿ ಅದರಿಂದ ಶರ್ಮಿಳಾ ಮಾಂಡ್ರೆಗೆ ಗಾಯಗಳಾಗಿತ್ತು. ಇದರ ಬೆನ್ನಲ್ಲೇ ಶರ್ಮಿಳಾ ಹಾಗೂ ಫ್ರೆಂಡ್ಸ್ ಪಾರ್ಟಿ ಮಾಡಿಕೊಂಡು ಮನೆಗೆ ತೆರಳುವ ವೇಳೆ ಈ ಸಂಭವಿಸಿತು ಎಂಬ ಸುದ್ದಿ ಕೇಳಿಬಂದಿತ್ತು. ಆದರೆ, ಶರ್ಮಿಳಾ ಮಾತ್ರ ಹೊಟ್ಟೆಹೆಚ್ಚಾಗಿ ಆಸ್ಪತ್ರೆಗೆ ಹೋಗುವಾಗ ಅಪಘಾತ ನಡೆಯಿತು ಎಂದು ಟ್ವೀಟ್ ಆ ನಂತರ ಶರ್ಮಿಳಾ ಏನೂ ಮಾತನಾಡಿರಲಿಲ್ಲ.
ಈಗ ಶರ್ಮಿಳಾ ಮಾಂಡ್ರೆ ಮಾಡಿ ಅಪಘಾತ ಸಮಯದಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದ ತಿಜೊತೆಗೆ ತಮ್ಮ ಕಷ್ಟದ ಸಮಯದಲ್ಲಿ ನೆರವಿಗೆ ಬಂದ ವೈದ್ಯರಿಗೂ ಥ್ಯಾಂಕ್ಶರ್ಮಿಳಾ, ತಾನೀಗ ಹುಷಾರಾಗುತ್ತಿದ್ದೇನೆ ಎಂದಿದ್ದಾರೆ. ಜೊತೆಗೆ ಅಪಘಸಮಯದಲ್ಲಿ ಎದ್ದಿದ್ದ ಊಹಾಪೋಹಗಳ ಬಗ್ಗೆಯೂ ಟ್ವೀಟ್ ಮಾಡಿರುವ ಅಪಘಾತ ಸಮಯದಲ್ಲಿ ನನ್ನ ಸುತ್ತ ಸಾಕಷ್ಟು ಊಹಾಪೋಹಗಳು ಎದಿಅವೆಲ್ಲಕ್ಕೆ ಉತ್ತರ ಕೊಡುತ್ತಾ ಕೂರುವುದಕ್ಕಿಂತ ನಾನು ಹುಷಾರಾಗೋದು ಮುಖ್ಯವಾಗಿತ್ತು. ನನಗೆ ಹಲವು ಫ್ರಾಕ್ಚರ್ಗಳಾಗಿದ್ದವು. ಹಾಗಾಗಿ ನಾನು ಪ್ರತಿಕ್ರಿಯಿಸಲಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಇದರ ಹೊರತಾಗಿ ಶರ್ಮಿಳಾ ಬೇರೆ ಯಾವ ವಿಷಯಗಳ ಬಗ್ಗೆಯೂ ಪ್ರತಿಕ್ರಿಯಿಸಿಲ್ಲ. ಸಜನಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಶರ್ಮಿಳಾ, ಆ ನಂತರ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಯೋಗರಾಜ್ ಭಟ್ ಅವರ ಗಾಳಿಪಟ 2 ಚಿತ್ರಕ್ಕೆ ಆಯ್ಕೆಯಾಗಿದ್ದಾರೆ. ಜೊತೆಗೆ ಶರ್ಮಿಳಾ ಸಿನಿಮಾ ನಿರ್ಮಾಣಕ್ಕೂ ಇಳಿದಿದ್ದು, ವೈತರುಣಿ ಎಂಬ ಸಿನಿಮಾ ನಿರ್ಮಿಸುತ್ತಿದ್ದಾರೆ. ಈ ಚಿತ್ರದಲ್ಲಿ ಸತೀಶ್ ನೀನಾಸಂ ನಾಯಕರಾಗಿದ್ದು, ಶರ್ಮಿಳಾ ಕೂಡಾ ನಟಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್ ಓಟ; ಗಳಿಸಿದ್ದೆಷ್ಟು?
Guruprasad: ಲಾಟರಿ ಮಾರುತ್ತಿದ್ದ ಹುಡುಗ ʼಮಠʼ ಕಟ್ಟಿ ʼರಂಗನಾಯಕʼನಾಗಿ ಬೆಳೆದಿದ್ದೇಗೆ?
Director Guruprasad: ಖ್ಯಾತ ಸ್ಯಾಂಡಲ್ವುಡ್ ನಿರ್ದೇಶಕ ಗುರುಪ್ರಸಾದ್ ಆ*ತ್ಮಹತ್ಯೆ
Jai Hanuman: ರಿಷಬ್ ಗೆ ಜೈ ಎಂದ ಹನುಮಾನ್ ನಿರ್ದೇಶಕ
Abhimanyu Kashinath; ಸೂರಿ ಲವ್ ಗೆ ಉಪ್ಪಿ ಮೆಚ್ಚುಗೆ
MUST WATCH
ಹೊಸ ಸೇರ್ಪಡೆ
Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್ ಓಟ; ಗಳಿಸಿದ್ದೆಷ್ಟು?
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.