ಸ್ಥಿರಾಸ್ತಿ ನೋಂದಣಿಗೆ ಆಧಾರ್, ಪ್ಯಾನ್ ಕಡ್ಡಾಯ?
Team Udayavani, May 23, 2020, 8:52 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಸ್ಥಿರಾಸ್ತಿ ನೋಂದಾವಣಿ ಪ್ರಕ್ರಿಯೆಯ ವೇಳೆ ಆಧಾರ್ ಅಥವಾ ಪ್ಯಾನ್ ಕಾರ್ಡ್ ಸಂಖ್ಯೆಯನ್ನು ಕಡ್ಡಾಯಗೊಳಿಸುವ ಕುರಿತಂತೆ ಕೇಂದ್ರ ಸರಕಾರ ಚಿಂತನೆ ನಡೆಸಿದೆ.
ಈ ಮೂಲಕ, ಅಕ್ರಮ ಹಾಗೂ ಬೇನಾಮಿ ಆಸ್ತಿಗಳ ಪತ್ತೆ ಹಾಗೂ ನಿಯಂತ್ರಣಕ್ಕೆ ಕೇಂದ್ರ ಸಜ್ಜಾಗಿದೆ.
‘ಈ ಹೊಸ ಕಾನೂನು ಜಾರಿಗೊಳಿಸಲು, ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುವ ಭೂ ಸಂಪನ್ಮೂಲ ಇಲಾಖೆ (ಡಿಒಎಲ್‌ಆರ್), ಸದ್ಯದಲ್ಲೇ ಭೂ ನೋಂದಾವಣಿ ಕಾಯ್ದೆಗೆ ತಿದ್ದುಪಡಿ ತರಲು ಉದ್ದೇಶಿಸಿದೆ.
ಈ ಕುರಿತಂತೆ ಹೊಸ ಕಾಯ್ದೆಯನ್ನು (ತಿದ್ದುಪಡಿ) ಮುಂಬರುವ ಸಂಸತ್ ಅಧಿವೇಶನದಲ್ಲೇ ಮಂಡಿಸಲು ನಿರ್ಧರಿಸಲಾಗಿದೆ’ ಎಂದು ‘ದ ಪ್ರಿಂಟ್’ ವರದಿ ಮಾಡಿದೆ. ‘ಅಸಲಿಗೆ, 2013ರಲ್ಲೇ ಈ ಕುರಿತಂತೆ ಮಸೂದೆಯನ್ನು ಸಿದ್ಧಪಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kasragodu: ನರ್ಸಿಂಗ್ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್ ತನಿಖೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.