50,000 ಕೆಲಸಗಾರರು ಬೇಕು: ಅಮೆಜಾನ್!
ಎಲ್ಲ ಉದ್ಯೋಗಿಗಳನ್ನು ಕಿತ್ತು ಹಾಕುತ್ತಿರುವಾಗ ಅಮೆಜಾನ್‌ನಿಂದ ಸಿಹಿಸುದ್ದಿ
Team Udayavani, May 23, 2020, 11:38 AM IST
ಬೆಂಗಳೂರು: ಒಂದು ಕಡೆ ಬಹುತೇಕ ಕಂಪನಿಗಳು ಉದ್ಯೋಗಿಗಳನ್ನು ಕೆಲಸದಿಂದ ಕಿತ್ತು ಹಾಕಲು ಆದ್ಯತೆ ನೀಡಿದ್ದರೆ, ಅಲ್ಲಲ್ಲಿ ಸಂಭ್ರಮದ ಸುದ್ದಿಗಳೂ ಕೇಳಿ ಬರುತ್ತಿವೆ. ಇದೀಗ ಅಂತಹ ಸಂಭ್ರಮದ ಸುದ್ದಿಯನ್ನು ನೀಡಿರುವುದು, ಭಾರತದ ದೈತ್ಯ ಅಂತರ್ಜಾಲ ಆಧಾರಿತ ಮಾರಾಟ ಸಂಸ್ಥೆ ಅಮೆಜಾನ್. ಇಡೀ ದೇಶದಲ್ಲಿ ಮನೆಗಳಿಗೆ ವಸ್ತುಗಳನ್ನು ತಲುಪಿಸಲು ವಿವಿಧ ಹಂತದಲ್ಲಿ ತನಗೆ 50,000 ಉದ್ಯೋಗಿಗಳು ಬೇಕಾಗಿದ್ದಾರೆ ಎಂದು ಅದು ಪ್ರಕಟಿಸಿದೆ. ವಸ್ತುಗಳನ್ನು ಮನೆಗೆ ತಲುಪಿಸುವವರು, ಕಚೇರಿ ಕೆಲಸಗಾರರು, ಅರೆಕಾಲಿಕ ಕೆಲಸಗಾರರೂ ಸಂಸ್ಥೆಗೆ ಬೇಕಾಗಿದ್ದಾರೆ.
ಕೋವಿಡ್ ಇರುವುದರಿಂದ ಜನರು ಅಂತರ ಪಾಲಿಸಲು ಬಯಸುತ್ತಾರೆ, ಅದಕ್ಕೆ ಪೂರಕವಾಗಿ ಕೆಲಸ ಮಾಡಲು ನಮಗೆ ಜನ ಬೇಕು ಎಂದು ಅಮೆಜಾನ್ ತಿಳಿಸಿದೆ. ಅಮೆಜಾನ್ ಇಂತಹ ಸುದ್ದಿ ನೀಡಿರುವ ಆಸುಪಾಸಲ್ಲೇ, ಸ್ವಿಗ್ಗಿ, ಜೊಮ್ಯಾಟೊ, ಉಬೆರ್, ಓಲಾ, ಶೇರ್‌ಚ್ಯಾಟ್, ವೀವರ್ಕ್‌ನಂತಹ ಸಂಸ್ಥೆಗಳು ಸಾವಿರಾರು ಉದ್ಯೋಗಿಗಳನ್ನು ಒಂದೇ ಏಟಿಗೆ ಮನೆಗೆ ಕಳುಹಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.