ಅತಿಥಿ ಉಪನ್ಯಾಸಕರಿಗೆ ಆಹಾರದ ಕಿಟ್ ವಿತರಿಸಿದ ಸಹಕಾರಿ ಧುರೀಣ ಮಂಜುನಾಥ ಬೆಳಗೋಡು
Team Udayavani, May 23, 2020, 11:57 AM IST
ಗಂಗಾವತಿ: ಕೋವಿಡ್-19 ಸಂದರ್ಭದಲ್ಲಿ ಗಂಗಾವತಿ ನಗರದ ಶ್ರೀ ರಾಮುಲು ಮಹಾವಿದ್ಯಾಲಯ ಸೇರಿ ವಿವಿಧ ಪದವಿ ಮಹಾವಿದ್ಯಾಲಯಗಳಲ್ಲಿ ಕೆಲಸ ಮಾಡುವ ಅತಿಥಿ ಉಪನ್ಯಾಸಕರಿಗೆ ಒಂದು ತಿಂಗಳಿಗಾಗುವಷ್ಟು ಆಹಾರದ ಕಿಟ್ ವಿತರಣೆ ಮಾಡುವ ಮೂಲಕ ಹೊಸಪೇಟೆ ಸಹಕಾರಿ ಧುರೀಣ ಮಂಜುನಾಥ ಬೆಳಗೋಡು ಅವರು ಮಾನವೀಯತೆ ಮೆರೆದಿದ್ದಾರೆ.
ಸುಮಾರು 100 ಜನ ಅತಿಥಿ ಉಪನ್ಯಾಸಕರು ವೇತನವಿಲ್ಲದೆ ಕುಟುಂಬ ನಿರ್ವಾಹಣೆಗೆ ತೊಂದರೆಯಾಗಿರುವ ಕುರಿತು ಗೆಳೆಯ ಮತ್ತು ಅತಿಥಿ ಉಪನ್ಯಾಸಕರಾಗಿರುವ ರಮೇಶ ಪೂಜಾರ್, ಸತೀಶ ಕೊಂತಂ ಮಾಹಿತಿ ಪಡೆದು ಶನಿವಾರ ಶ್ರೀ ರಾಮುಲು ಮಹಾವಿದ್ಯಾಲಯದಲ್ಲಿ ಸರಳ ಕಾರ್ಯಕ್ರಮದ ಮೂಲಕ ಆಹಾರದ ಕಿಟ್ ವಿತರಿಸಿದರು.
ಆಹಾರದ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ದಾನಿ ಮಂಜುನಾಥ ಬೆಳಗೋಡು, ಆಡಳಿತಾಧಿಕಾರಿ ಪ್ರೋ.ಎಫ್.ಎಚ್.ಚಿತ್ರಗಾರ, ಪ್ರಾಚಾರ್ಯರಾದ ಲಲಿತಾ ಭಾವಿಕಟ್ಟಿ, ಸೇರಿ ಹಲವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.