ನರೇಗಾ ಕಾಮಗಾರಿಗೆ ಅರ್ಜಿ
Team Udayavani, May 23, 2020, 12:21 PM IST
ಶಿರಹಟ್ಟಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ 2020-21ನೇ ಸಾಲಿನ ಫಲಾನುಭವಿ ಆಧಾರಿತ ಕಾರ್ಯಕ್ರಮ ಅನುಷ್ಠಾನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಸುರೇಶ ಕುಂಬಾರ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು ತೋಟಗಾರಿಕೆ ಇಲಾಖೆ ವತಿಯಿಂದ ನರೇಗಾದಡಿ 100 ದಿನಗಳ ಉದ್ಯೋಗ ನೀಡುವ ಜತೆಗೆ ಆರ್ಥಿಕ ಪರಿಸ್ಥಿತಿ ಸುಧಾರಣೆ, ಆಸ್ತಿ ಸೃಜಿಸುವ ಕಾಮಗಾರಿ ಕೈಗೊಳ್ಳಲು ಅವಕಾಶವಿದೆ. ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆಯಡಿ ಮಾವು, ಚಿಕ್ಕು, ತೆಂಗು, ಪೇರಲ, ವೀಳ್ಯದೆಲೆ ಲಿಂಬೆ, ಬಾಳೆ, ಸೀತಾಫಲ, ಅಂಜೂರ, ನೇರಳೆ, ನುಗ್ಗೆ ಮುಂತಾದ ಹಣ್ಣಿನ ತೋಟಗಳನ್ನು ಅಭಿವೃದ್ಧಿ ಪಡಿಸಬಹುದಾಗಿದೆ. ಕೃಷಿ ಹೊಂಡ ನಿರ್ಮಾಣ, ಈರುಳ್ಳಿ ಸಂಗ್ರಹಣಾ ಘಟಕ ಸ್ಥಾಪನೆ, ಶಾಲೆ (ಅಂಗನವಾಡಿ), ಆಸ್ಪತ್ರೆ ಆವರಣದಲ್ಲಿ ಕೈ ತೋಟ ನಿರ್ಮಾಣ, ಸಾರ್ವಜನಿಕ ಸ್ಥಳಗಳಲ್ಲಿ ಉದ್ಯಾನವನಗಳ ನಿರ್ಮಾಣ ಮುಂತಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತದೆ. ಶಿರಹಟ್ಟಿ ಹಾಗೂ ಲಕ್ಷ್ಮೇàಶ್ವರ ತಾಲೂಕಿನ ಅರ್ಹ ರೈತರು ಅಗತ್ಯ ದಾಖಲೆಗಳೊಂದಿಗೆ ಮೇ 25ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಶಿರಹಟ್ಟಿ ತೋಟಗಾರಿಕೆ ಇಲಾಖೆ ಕಚೇರಿ ಸಂಪರ್ಕಿಸಲು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.