ವಲಸಿಗರ ಗಂಟಲು ದ್ರವ ಸಂಗ್ರಹ
Team Udayavani, May 23, 2020, 11:15 AM IST
ಸಾಂದರ್ಭಿಕ ಚಿತ್ರ
ನಾಲತವಾಡ: ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸಮೀಪದ ಚವನಬಾವಿ ಗ್ರಾಮದ ರೇವಣ ಸಿದ್ದೇಶ್ವರ ವಿದ್ಯಾಪೀಠ, ಹುಲಗಬಾಳ ತಾಂಡಾದಲ್ಲಿ ಅನ್ಯ ರಾಜ್ಯಕ್ಕೆ ವಲಸೆ ಹೋಗಿದ್ದ ಕಾರ್ಮಿಕರನ್ನು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಶುಕ್ರವಾರ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಹಾಗೂ ಹಿರಿಯ ಪ್ರಯೋಗಶಾಲಾ ತಂತ್ರಜ್ಞ ಈರಣ್ಣ ಚಿನಿವಾರ ಅವರ ಮೇಲ್ವಿಚಾರಣೆಯಲ್ಲಿ ಒಟ್ಟು 221 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಯಿತು.
ಪ್ರಯೋಗ ಶಾಲಾ ತಂತ್ರಜ್ಞ ಈರಣ್ಣ ಚಿನಿವಾರ, ಆನಂದಗೌಡ ಬಿರಾದಾರ, ದಾದಾಪೀರ ಹವಾಲ್ದಾರ, ಸಚಿನ್ ರೂಡಗಿ ಅವರು ಸಂಪೂರ್ಣ ಸುರಕ್ಷತೆಯೊಂದಿಗೆ ಪಿಪಿಇ ಕಿಟ್ ಧರಿಸಿಕೊಂಡು ದ್ರವದ ಮಾದರಿ ಸಂಗ್ರಹಿಸಿದರು. ಈ ವೇಳೆ ಹಿರಿಯ ಆರೋಗ್ಯ ಸಹಾಯಕರಾದ ಬಿ.ಕೆ ಕನಸಾಯಿ, ಮಲ್ಲಿಕಾರ್ಜುನ ಎಸ್, ಆರೋಗ್ಯ ಸಹಾಯಕರಾದ ಸಂತೋಷ ನಾಗರಬೆಟ್ಟ, ಮಲ್ಲಿಕಾರ್ಜುನ ನಾವದಗಿ, ಅಂಬಿಕಾ, ಅಮೃತಾ ಹಾಗೂ ಆಶಾ ಕಾರ್ಯಕರ್ತೆಯರಾದ ದೇವಮ್ಮ ತೊಗರಿ, ಸರಸ್ವತಿ ಹಿರೇಮಠ, ಅಕ್ಕಮ್ಮ ಡೇರೇದ, ಅಮರೇಶ ಹೋಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ
Madanthyar: ಬಾಲಕಿಯರ ಹಾಸ್ಟೆಲ್ ಕಟ್ಟಡ ಅನಾಥ!
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.