ನಮ್ಮ ಮೆಟ್ರೋ ಸೇವೆ ಪುನಾರಂಭಕ್ಕೆ ಸಿದ್ಧತೆ
Team Udayavani, May 24, 2020, 4:07 AM IST
ಬೆಂಗಳೂರು: ಲಾಕ್‌ಡೌನ್ 4.0 ಮುಗಿಯುತ್ತಿದ್ದಂತೆ ‘ನಮ್ಮ ಮೆಟ್ರೋ’ ರೈಲು ಸೇವೆ ಪುನಾರಂಭಕ್ಕೆ ಸಿದ್ಧತೆ ನಡೆದಿದೆ. ಕೇಂದ್ರದ ಅನುಮತಿ ಸೇರಿದಂತೆ ಎಲ್ಲವೂ ಅಂದುಕೊಂಡಂತೆ ಆದರೆ, ಜೂನ್ 1ರಿಂದ ಮೆಟ್ರೋ ರೈಲು ಮತ್ತೆ ಆರಂಭಗೊಳ್ಳಲಿದೆ. ಈ ಸಂಬಂಧ ಬೆಂಗಳೂರುಮೆಟ್ರೋ ರೈಲು ನಿಗಮದ (ಬಿಎಂ ಆರ್‌ಸಿಎಲ್) ಈಗಾಗಲೇ ಪೂರ್ವಸಿದ್ಧತೆ ಮಾಡಿಕೊಳ್ಳುತ್ತಿದೆ.
ಮೆಟ್ರೊ ರೈಲು ಸಂಚಾರ ಆರಂಭವಾದ ನಂತರ ಯಾವ ರೀತಿ ಕಾರ್ಯ ನಿರ್ವಹಿಸಬೇಕು? ಸಾಮಾಜಿಕ ಅಂತರ ಕಾಯ್ದುಕೊಳ್ಳುವು ದು, ರೈಲಿನಲ್ಲಿ ಮಾರ್ಕಿಂಗ್ ಸೇರಿದಂತೆ ಮತ್ತಿತರ ಅಂಶಗಳ ಬಗ್ಗೆ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ ಎಂದು ಭದ್ರತಾ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. 60 ವರ್ಷ ಮೇಲ್ಪಟ್ಟವರು ಮತ್ತು 10 ವರ್ಷ ವಯಸ್ಸಿನ ಒಳಗಿನವರಿಗೆ ಮೆಟ್ರೋದಲ್ಲಿ ಸಂಚರಿಸಲು ಅವಕಾಶ ನೀಡ ಲಾಗುವುದಿಲ್ಲ. ಪ್ರಯಾಣಿಕರೆಲ್ಲರಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತದೆ. ನಿಲ್ದಾಣಗಳಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗುತ್ತದೆ.
ಸ್ಮಾರ್ಟ್ ರ್ಡ್ ಹೊಂದಿದವರಿಗೆ ಮಾತ್ರ ಅವಕಾಶ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದರು. “ಮೆಟ್ರೊ ರೈಲು ಸೇವೆ ಪುನಾರಂಭಕ್ಕೆ ಸಿದ್ಧತೆಯಂತೂ ನಡೆದಿದೆ. ಆದರೆ, ದಿನಾಂಕ ಇನ್ನೂ ಖಚಿತವಾಗಿಲ್ಲ. ಇದಕ್ಕಾಗಿ ಕೇಂದ್ರದ ಸೂಚನೆಯನ್ನು ಎದುರುನೋಡುತ್ತಿದ್ದೇವೆ. ಸದ್ಯಕ್ಕೆ ಮೇ 31ರವರೆಗೆ ಮೆಟ್ರೋ ಸೇವೆ ನಿಷೇಧಿಸಲಾಗಿದೆ’ ಎಂದು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್ ಕಸ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.