ಬೀದರ್: ಸಿಪಿಐ ಮತ್ತು ಪಿಎಸ್‌ಐ ಸೇರಿ 15 ಪೊಲೀಸರು ಕ್ವಾರಂಟೈನ್ ಗೆ
ಕೋವಿಡ್ 19 ಸೋಂಕಿತನ ದ್ವಿತೀಯ ಸಂಪರ್ಕಕ್ಕೆ ಬಂದ ಹಿನ್ನಲೆ
Team Udayavani, May 24, 2020, 8:05 PM IST
ಬೀದರ್: ಜೂಜಾಟ ಅಡ್ಡೆ ಮೇಲೆ ದಾಳಿ ವೇಳೆ ಕೋವಿಡ್ 19 ಸೋಂಕಿತನ ದ್ವಿತೀಯ ಸಂಪರ್ಕಕ್ಕೆ ಬಂದ ಹಿನ್ನಲೆಯಲ್ಲಿ ಜಿಲ್ಲೆಯ ಚಿಟಗುಪ್ಪ ಠಾಣೆಯ ಓರ್ವ ಸಿಪಿಐ ಮತ್ತು ಇಬ್ಬರು ಪಿಎಸ್‌ಐ ಸೇರಿ 15 ಜನ ಪೊಲೀಸ್ ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ.
ಈ ಬಗ್ಗೆ ಎಸ್‌ಪಿ ಡಿ.ಎಲ್ ನಾಗರಾಜ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. ಚಿಟಗುಪ್ಪ ಠಾಣೆ ಪೊಲೀಸರು ಶುಕ್ರವಾರ ತಾಲೂಕಿನ ಗ್ರಾಮವೊಂದರಲ್ಲಿ ಜೂಜಾಟ ನಿರತ ಅಡ್ಡೆ ಮೇಲೆ ದಾಳಿ ನಡೆಸಿ 12 ಜನರನ್ನು ಬಂಧಿಸಿದ್ದರು. ಇವರಲ್ಲಿ ಇಬ್ಬರು ಬೀದರ್ ನ ಬಸವ ನಗರದಲ್ಲಿ ಪತ್ತೆಯಾಗಿರುವ ಕೋವಿಡ್ 19 ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದಿದ್ದರು. ಇದರಿಂದ ಪೊಲೀಸರು ದ್ವಿತೀಯ ಸಂಪರ್ಕಕ್ಕೆ ಬಂದಂತಾದ ಹಿನ್ನಲೆಯಲ್ಲಿ ಪೊಲೀಸ ಅಧಿಕಾರಿಗಳು ಸೇರಿ 15 ಜನರನ್ನು ಕ್ವಾರಂಟೈನ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.