ತಾಲಿಬಾನ್-ಅಫ್ಘಾನಿಸ್ತಾನ ಕದನ ವಿರಾಮ ಘೋಷಣೆ
Team Udayavani, May 25, 2020, 6:07 AM IST
ಇಸ್ಲಾಮಾಬಾದ್: ಅಫ್ಘಾನಿಸ್ತಾನದಲ್ಲಿ ಅಧ್ಯಕ್ಷ ಅಶ್ರಫ್ ಘನಿ ಮತ್ತು ತಾಲಿಬಾನ್ ಉಗ್ರ ಸಂಘಟನೆ ಮೂರು ದಿನಗಳ ಕಾಲ ಕದನ ವಿರಾಮ ಘೋಷಣೆ ಮಾಡಿವೆ. ರಂಜಾನ್ ಉಪವಾಸದ ಅವಧಿ ಮುಕ್ತಾಯದ ಹಿನ್ನೆಲೆಯಲ್ಲಿ ಎರಡೂ ಕಡೆಗಳಿಂದ ಸಹಮತದಿಂದ ಈ ಬಗ್ಗೆ ನಿರ್ಧಾರ ಪ್ರಕಟಿಸಿವೆ.
ಮೊದಲಿಗೆ ಉಗ್ರ ಸಂಘಟನೆ ಟ್ವೀಟ್ ಮೂಲಕ ಕದನ ವಿರಾಮ ನಿರ್ಧಾರ ಪ್ರಕಟಿಸಿದರೆ, ಶನಿವಾರ ತಡರಾತ್ರಿ ಕೆಲವೇ ಕ್ಷಣಗಳಲ್ಲಿ ಅಧ್ಯಕ್ಷ ಅಶ್ರಫ್ ಘನಿ ಕೂಡ ಸರ್ಕಾರದ ವತಿಯಿಂದ ತಾತ್ಕಾಲಿಕವಾಗಿ ಉಗ್ರ ಸಂಘಟನೆ ವಿರುದ್ಧ ಕಾರ್ಯಾಚರಣೆ ನಡೆಸುವುದನ್ನು ಪ್ರಕಟಿಸಿದರು. ತಾಲಿಬಾನ್ ಮತ್ತು ಅಫ್ಘಾನಿಸ್ತಾನ ನಡುವೆ ಶಾಂತಿ ಮಾತುಕತೆ ನಡೆಸುವ ಸಂಧಾನಕಾರ ಝಲಿ¾ ಖಲಿಝಾದ್ ಕದನ ವಿರಾಮ ಘೋಷಣೆ ಮಾಡಬೇಕೆಂದು ಸಲಹೆ ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.