ಹಲಸಿನಹಣ್ಣು ಬಿದ್ದು ಆಸ್ಪತ್ರೆ ಸೇರಿದ ವ್ಯಕ್ತಿಗೆ ಸೋಂಕು
Team Udayavani, May 25, 2020, 6:31 AM IST
ಸಾಂದರ್ಭಿಕ ಚಿತ್ರ.
ಕಾಸರಗೋಡು: ತಲೆಯ ಮೇಲೆ ಹಲಸಿನ ಹಣ್ಣು ಬಿದ್ದಿದ್ದರಿಂದ ಬೆನ್ನುಮೂಳೆ ಮುರಿದಿದ್ದಕ್ಕೆ ಆಸ್ಪತ್ರೆಗೆ ದಾಖಲಾದ ವ್ಯಕ್ತಿಗೆ ಕೋವಿಡ್ 19 ಪಾಸಿಟಿವ್ ಇರುವುದು ಕಂಡು ಬಂದಿದೆ.
ಕಾಸರಗೋಡು ಸಮೀಪದ ಬೆಳ್ಳೂರಿನ ಆಟೋ ಚಾಲಕನೊಬ್ಬ ಹಲಸಿನ ಹಣ್ಣು ಕೀಳಲು ಹೋದಾಗ ಒಂದು ಹಲಸಿನಹಣ್ಣು ಅವರ ತಲೆಯ ಮೇಲೆ ಬಿದ್ದಿತ್ತು. ಬೆನ್ನು ಮೂಳೆಗೆ ಗಾಯವಾಗಿದ್ದ ಅವರನ್ನು ಕಾಸರಗೋಡು ಜಿಲ್ಲಾ ಆಸ್ಪತ್ರೆಯಲ್ಲಿ ನಿಯಮಾವಳಿ ಪ್ರಕಾರ, ಶಸ್ತ್ರಚಿಕಿತ್ಸೆಗೂ ಮುನ್ನ ಅವರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಇರುವುದು ದೃಢಪಟ್ಟಿದೆ. ಅವರಿಗೆ ಕೋವಿಡ್ 19 ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್ ಓಟ; ಗಳಿಸಿದ್ದೆಷ್ಟು?
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.