ಕ್ವಾರಂಟೈನ್‌ ಕೇಂದ್ರದಲ್ಲಿನ 11 ಜನರ ಗಂಟಲು ದ್ರವ ಸಂಗ್ರಹ


Team Udayavani, May 25, 2020, 5:58 AM IST

ಕ್ವಾರಂಟೈನ್‌ ಕೇಂದ್ರದಲ್ಲಿನ 11 ಜನರ ಗಂಟಲು ದ್ರವ ಸಂಗ್ರಹ

ವಿಜಯಪುರ: ತಿಕೋಟಾ ತಾಲೂಕಿನ ಕಳ್ಳಕವಟಗಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ತೆರೆಯಲಾಗಿರುವ ಸಾಂಸ್ಥಿಕ ಕ್ವಾರಂಟೈನ್‌ ಕೇಂದ್ರದಲ್ಲಿರುವರಲ್ಲಿ 11 ಜನರ ಗಂಟಲು ದ್ರವ ಸಂಗ್ರಹಿಸಿ, ಪ್ರಯೋಗಾಲಯಕ್ಕೆ ಕಳಿಸಲಾಯಿತು.

ಆರೋಗ್ಯ ಇಲಾಖೆ ಪ್ರಯೋಗಾಲಯದ ತಾಂತ್ರಿಕ ಸಿಬ್ಬಂದಿ ಗ್ರಾಮದ ಕ್ವಾರಂಟೈನ ಕೇಂದ್ರಕ್ಕೆ ತೆರಳಿ ಕ್ವಾರಂಟೈನ್‌ ಕೇಂದ್ರದಲ್ಲಿ ಜಿಲ್ಲಾಡಳಿತದ ನಿಗಾದಲ್ಲಿರುವ ಇಬ್ಬರು ಮಕ್ಕಳು, ಒಬ್ಬಳು ಗರ್ಭಿಣಿ, ಆರು ಜನ ಯುವತಿಯರು ಸೇರಿದಂತೆ 11 ಜನರ ಗಂಟಲು ದ್ರವ ಸಂಗ್ರಹಿಸಿದರು. ಕ್ವಾರಂಟೈನ್‌ಗೆ ಒಳಪಟ್ಟ ಎಲ್ಲರಿಗೂ ಸಾಮಾಜಿಕ ಅಂತರ ಕಾಪಾಡಿ, ಮಾಸ್ಕ್ ಹಾಗೂ ಸಾನಿಟೈಜರ್‌ ಬಳಕೆ ಮಾಡಬೇಕು. ಸ್ನಾನ ಮಾಡಲು ತೆರಳಿದಾಗ ನಳಕ್ಕೆ ಕಡ್ಡಾಯವಾಗಿ ಸೈನಿಟೈಜರ್‌ ಹಚ್ಚಬೇಕು. ಒಂದೇ ಕುಟುಂಬದ ಸದಸ್ಯರು ಇದ್ದರೂ ಆರೋಗ್ಯ ಇಲಾಖೆಯ ಎಲ್ಲ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಜ್ವರ, ಕೆಮ್ಮು, ಶೀತದಂಥ ರೋಗ ಲಕ್ಷಗಳು ಕಂಡು ಬಂದಲ್ಲಿ ತಕ್ಷಣವೇ ಕ್ವಾರಂಟೈನ್‌ ಕೇಂದ್ರದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಗರ್ಭಿಣಿಯರು, ಮಕ್ಕಳಿಗೆ ಯಾವುದೇ ಆರೋಗ್ಯದ ಸಮಸ್ಯೆ ಕಂಡು ಬಂದಲ್ಲಿ ನಿರ್ಲಕ್ಷ ಮಾಡದೇ ಮೇಲಧಿ ಕಾರಿಗಳ ಗಮನಕ್ಕೆ ತರಬೇಕು ಎಂದು ಘೋಣಸಗಿ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿ ಜಮಾಲುದ್ದಿನ ಮುಲ್ಲಾ ಸೂಚಿಸಿದರು.

ಕ್ವಾರಂಟೈನ್‌ ಕೇಂದ್ರದಲ್ಲಿರುವವರು ಗ್ರಾಮದಲ್ಲೇ ಮನೆ ಇದ್ದರೂ ಯಾವದೇ ಆಹಾರ ತರಿಸಿಕೊಳ್ಳುವಂತಿಲ್ಲ. ಬದಲಾಗಿ ಕ್ವಾರಂಟೈನ್‌ ಕೇಂದ್ರದಲ್ಲಿರುವ ಗುಣಮಟ್ಟದ ಆಹಾರ ಹಾಗೂ ಇತರೆ ಸೌಲಭ್ಯಗಳನ್ನೇ ಬಳಸಬೇಕು ಎಂದು ಸೂಚಿಸಿದರು.

ಹಿರಿಯ ಆರೋಗ್ಯ ಸಹಾಯಕ ಎಸ್‌.ಆರ್‌. ಉಪ್ಪಾರ, ಪ್ರಯೋಗಾಲಯ ತಂತ್ರಜ್ಞರು ಎಂ.ಬಿ.ಜನಗಿಂಡ, ಎಚ್‌.ಬಿ.ಬಡಿಗೇರ, ಆಶಾ ಕಾರ್ಯಕರ್ತೆ ಅಶ್ವಿ‌àನಿ ಗಿಡ್ನವರ್‌, ಸಂಗೀತಾ ವಾಲಿಕಾರ ಇದ್ದರು

ಟಾಪ್ ನ್ಯೂಸ್

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.